ಡಾಲರ್ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ ತಳ ಮಟ್ಟಕ್ಕೆ
Team Udayavani, Sep 12, 2018, 3:02 PM IST
ಮುಂಬಯಿ : ಡಾಲರ್ ಎದುರು ರೂಪಾಯಿ ಮೌಲ್ಯ ಬುಧವಾರ ಸಾರ್ವಕಾಲಿಕ ತಳ ಮಟ್ಟಕ್ಕೆ ಕುಸಿದಿದೆ.
ಕಚ್ಚಾ ತೈಲದ ಬೆಲೆ ನಿರಂತರ ಏರಿಕೆ ಮತ್ತು ವಿದೇಶಿ ನಿಧಿಯ ಹೊರಹರಿವಿನಿಂದಾಗಿ 72.87 ರಲ್ಲಿದ್ದ ರೂಪಾಯಿ ಮೌಲ್ಯ ಇಂದು 72.91 ರೂ. ಮಟ್ಟಕ್ಕೆ ಕುಸಿದಿದ್ದು 73 ರ ಸನಿಹಕ್ಕೆ ಬಂದಿದೆ.
ಮುಖ್ಯವಾಗಿ ವಾಣಿಜ್ಯ ಸಮರ, ಕಚ್ಚಾ ತೈಲ ಬೆಲೆ ಏರಿಕೆ ನಂತರ, ಬ್ಯಾಂಕುಗಳು ಮತ್ತು ಆಮದುದಾರರಿಂದ ಸ್ಥಿರವಾದ ಡಾಲರ್ ಬೇಡಿಕೆ ರೂಪಾಯಿ ಮೌಲ್ಯದ ಒತ್ತಡಕ್ಕೆ ಕಾರಣವಾಗಿದೆ.
ಸದ್ಯ ರೂಪಾಯಿ ಏಷ್ಯಾದಲ್ಲೇ ಡಾಲರ್ ಎದುರು ಅತಿ ಹೆಚ್ಚು ಮೌಲ್ಯ ಕಳೆದುಕೊಂಡ ಕರೆನ್ಸಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.