ವಿಶ್ವಕಪ್ ವಿಜೇತ ಲೋರಿಸ್ಗೆ 65 ಸಾವಿರ ಡಾಲರ್ ದಂಡ
Team Udayavani, Sep 13, 2018, 6:05 AM IST
ಲಂಡನ್: ಸೆಂಟ್ರಲ್ ಲಂಡನ್ನಲ್ಲಿ ಕುಡಿದು ವಾಹನ ಚಲಾಯಿಸಿದ ಕಾರಣಕ್ಕಾಗಿ ಫ್ರಾನ್ಸ್ನ ಫುಟ್ಬಾಲ್ ವಿಶ್ವಕಪ್ ವಿಜೇತ ನಾಯಕ ಹುಗೊ ಲೋರಿಸ್ ಅವರಿಗೆ 65 ಸಾವಿರ ಡಾಲರ್ ದಂಡ ವಿಧಿಸಲಾಗಿದೆ. ಜೈಲು ಶಿಕ್ಷೆ ತಪ್ಪಿಸಿಕೊಂಡ ಅವರು 20 ತಿಂಗಳ ಕಾಲ ಚಾಲನಾ ಪರವಾನಿಗೆ ನಿಷೇಧ ಪಡೆದಿದ್ದಾರೆ.
ಅವರ ವರ್ತನೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಧೀಶರು ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದ್ದರು. ಆದರೆ ಅವರು ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡ ಕಾರಣ ಜೈಲು ಶಿಕ್ಷೆಯ ಬದಲು 20 ತಿಂಗಳ ಕಾಲ ಚಾಲನಾ ಪರವಾನಿಗೆ ನಿಷೇಧ ಹಾಗೂ 65 ಸಾವಿರ ಡಾಲರ್ ದಂಡ ವಿಧಿಸಲಾಗಿದೆ.
ಕುಡಿದು ಕಾರು ಚಲಾಯಿಸಿದ್ದ ಲೋರಿಸ್ ಪಾರ್ಕಿಂಗ್ ಮಾಡಿದ ಕಾರುಗಳಿಗೆ ಢಿಕ್ಕಿ ಮಾಡುವವರಿದ್ದರಲ್ಲದೇ ರೆಡ್ ಲೈಟ್ ಇದ್ದರೂ ವಾಹನ ಚಲಾಯಿಸಿದ್ದರು. ತತ್ಕ್ಷಣ ಅವರನ್ನು ಬಂಧಿಸಿದ್ದ ಪೊಲೀಸರು ಆರು ತಾಸು ಬಂಧನದಲ್ಲಿ ಇರಿಸಿದ್ದರು. ಆಬಳಿಕ ಬರಿಗಾಲಲ್ಲಿ ಮನೆಗೆ ತೆರಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
IPL 2025: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ
Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್ ಸಾಧ್ಯತೆ
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.