ಶೋಕಾಸ್ ನೊಟೀಸ್ ಫಲಶ್ರುತಿ : ಮಿಜೋರಾಂ ಗೃಹ ಸಚಿವ ರಾಜೀನಾಮೆ
Team Udayavani, Sep 14, 2018, 5:53 PM IST
ಐಜಾಲ್ : ಮಿಜೋರಾಂ ಗೃಹ ಸಚಿವ ಲಾಲ್ಝಿರ್ಲಿಯಾನಾ ಅವರು ಇಂದು ಶುಕ್ರವಾರ ಲಾಲ್ ಥನವಾಲಾ ಕ್ಯಾಬಿನೆಟ್ಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ ಎಂದು ಸಿಎಂಓಮೂಲಗಳು ತಿಳಿಸಿವೆ.
ಲಾಲ್ಝಿರ್ಲಿಯಾನಾ ಅವರು ತಮ್ಮ ಬೆಂಬಲಿಗರೊಂದಿಗೆ ರಾಜೀನಾಮೆ ಪತ್ರ ಸಲ್ಲಿಸಲು ಮುಖ್ಯಮಂತ್ರಿ ಕಾರ್ಯಾಲಯ ಮತ್ತು ನಿವಾಸಕ್ಕೆ ಆಗಮಿಸಿದಾಗ ಸಿಎಂ ಲಾಲ್ ಥನವಾಲಾ ಅವರು ಪಟ್ಟಣದಿಂದ ಹೊರಗಿದ್ದರು. ಹಾಗಾಗಿ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಿಎಂ ಮುಖ್ಯ ಕಾರ್ಯದರ್ಶಿ ಲಾಲ್ರಾಮ್ಥಂಗಾ ಅವರಿಗೆ ನೀಡಿದರು.
ಮಿಜೋರಾಂ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿರುವ ಲಾಲ್ಝಿರ್ಲಿಯಾನಾ ಅವರಿಗೆ ಕಳೆದ ಸೆ.11ರಂದು ಎಂಪಿಸಿಸಿ ಶೋಕಾಸ್ ನೋಟೀಸ್ ಜಾರಿ ಮಾಡಿತ್ತು. ಪಕ್ಷದ ಕಾರ್ಯಕರ್ತರನ್ನು ಗೊಂದಲಕ್ಕೆ ಗುರಿಪಡಿಸುತ್ತಿರುವುದಾಗಿ ಅವರ ವಿರುದ್ಧ ಆರೋಪಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.