ಪಿನ್ಗಳು ಸಂಪುಟದಲ್ಲೇ ಇದ್ದಾರೆ:ಆರೋಪ ಸಾಬೀತು ಮಾಡಲು ಬಿಜೆಪಿ ಸವಾಲು
Team Udayavani, Sep 15, 2018, 1:56 PM IST
ಬೆಂಗಳೂರು: ಮೈತ್ರಿ ಸರ್ಕಾರವನ್ನು ಕೆಡವಲು ಬಿಜೆಪಿ ನಾನಾ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಕಿಂಗ್ಪಿನ್ಗಳನ್ನು ಬಳಸಿಕೊಳ್ಳುತ್ತಿದೆ ಎಂಬ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಗಂಭೀರ ಆರೋಪಕ್ಕೆ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದ್ದು ,ಆರೋಪ ಸಾಬೀತು ಮಾಡಲು ಆಗ್ರಹಿಸಿದೆ.
ಹಿಂಡ್ ರನ್ ಕುಮಾರಸ್ವಾಮಿ,104 ಸ್ಥಾನಗಳನ್ನು ಹೊಂದಿರುವ ಯಡಿಯೂರಪ್ಪ ಅವರೇ ಕನ್ನಡಿಗರ ಆಶೀರ್ವಾದ ಪಡೆದ ನಿಜವಾದ ರಾಜ. ನೀವು ಸುಳ್ಳು ಆರೋಪಿಸಿರುವ ಪಿನ್ಗಳು ನಿಮ್ಮ ಸುತ್ತಲಿನ ಮಂತ್ರಿಗಳೇ ಆಗಿದ್ದಾರೆ. ಮುಖ್ಯಮಂತ್ರಿಯಾಗಿ ಮಾತನಾಡುವ ವೇಳೆ ಪ್ರಜ್ಞೆ ಇರಲಿ. ನೀವು ಮಾಡಿರುವ ಆರೋಪಗಳನ್ನು ಸಾಬೀತು ಮಾಡಿ ಅಲ್ಲವಾದಲ್ಲಿ ಹುದ್ದೆಗೆ ರಾಜೀನಾಮೆ ನೀಡಿ ಎಂದು ಟ್ವೀಟ್ ಮಾಡಿದೆ.
ಕುಮಾರಸ್ವಾಮಿ ಅವರು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡುವಾಗ ಗಂಭೀರ ಆರೋಪ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.