ಚುನಾವಣೆಯಲ್ಲಿ ಕಾಳಧನ ನಿಗ್ರಹಕ್ಕೆ ಈಗಿನ ಕಾನೂನು ಅಪರ್ಯಾಪ್ತ: ರಾವತ್
Team Udayavani, Sep 15, 2018, 4:02 PM IST
ಹೊಸದಿಲ್ಲಿ : ಚುನಾವಣೆಯಲ್ಲಿ ಕಾಳಧನದ ಪಿಡುಗನ್ನು ನಿಭಾಯಿಸುವುದಕ್ಕೆ ಈಗಿರುವ ಕಾನೂನುಗಳು ಅಪರ್ಯಾಪ್ತವಾಗಿವೆ ಎಂದು ದೇಶದ ಮುಖ್ಯ ಚುನಾವಣಾ ಆಯುಕ್ತ ಓ ಪಿ ರಾವತ್ ಹೇಳಿದ್ದಾರೆ.
ದೇಶದ ಚುನಾವಣಾ ಪ್ರಕ್ರಿಯೆಗೆ ಕೇಂಬ್ರಿಜ್ ಅನಾಲಿಟಿಡಾ ದಂತಹ ಮಾಹಿತಿ ಕಳವು, ಮಾಹಿತಿ ಕೊಯ್ಲು, ಫೇಕ್ ನ್ಯೂಸ್ ಇತ್ಯಾದಿಗಳು ಭಾರೀ ಸವಾಲಾಗಿ ಪರಿಣಮಿಸಿವೆ ಎಂದು ರಾವತ್ ಹೇಳಿದರು.
ಭಾರತದ ಚುನಾವಣಾ ಪ್ರಜಾಸತ್ತೆ ಮುಂದಿರುವ ಸವಾಲುಗಳು ಎನ್ನುವ ವಿಷಯದಲ್ಲಿ ಮಾತನಾಡುತ್ತಿದ್ದ ರಾವತ್, ಪ್ರಜಾಸತ್ತೆಯಲ್ಲಿ ಚುನಾವಣೆಗಳು ಬೇಕಾಬಿಟ್ಟಿಯಾಗಿ, ಯಾರದೋ ಮನಸೋ ಇಚ್ಛೆಯಂತೆ ನಡೆಯುವಂತಿಲ್ಲ; ಅವು ಸಮರ್ಪಕವಾಗಿ ನಡೆಯಬೇಕಿದ್ದರೆ ವಿಶ್ವಾಸಾರ್ಹತೆ, ಕಠಿನ ಪರಿಶ್ರಮ ಮತ್ತು ಮೌಲ್ಯಗಳನ್ನು ಆಧರಿಸಿರಬೇಕಾಗುತ್ತದೆ; ಆದರೆ ದುರದೃಷ್ಟವಶಾತ್ ಇಂದಿನ ದಿನಗಳಲ್ಲಿ ಅವೆಲ್ಲ ವಿನಾಶದ ಅಂಚಿನಲ್ಲಿವೆ ಎಂದು ರಾವತ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.