2019ರ ಚುನಾವಣೆಗೆ ಮಹಾರಾಷ್ಟ್ರದಲ್ಲಿ ಎಐಎಂಐಎಂ, ಬಿಬಿಎಂ ಮೈತ್ರಿ
Team Udayavani, Sep 15, 2018, 4:45 PM IST
ಮುಂಬಯಿ : 2019ರ ಲೋಕಸಭಾ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಆಲ್ ಇಂಡಿಯಾ ಮಜ್‌ಲಿಸ್ ಎ ಇತ್ತೆಹಾದ್ ಉಲ್ ಮುಸ್ಲಿಮೀನ್ (ಎಐಎಂಐಎಂ) ಮತ್ತು ಭಾರಿಪ ಬಹುಜನ ಮಹಾಸಂಘ (ಬಿಬಿಎಂ) ಪಕ್ಷಗಳು ಮೈತ್ರಿ ಮಾಡಿಕೊಂಡು ಸೆಣಸಲಿವೆ ಎಂದು ಇಂದು ಶನಿವಾರ ಪಕ್ಷದ ನಾಯಕರು ಪ್ರಕಟಿಸಿದ್ದಾರೆ.
ಉಭಯ ಪಕ್ಷಗಳ ನಡುವೆ ಇಂದು ನಡೆದಿರುವ ಪ್ರಾಥಮಿಕ ಮಾತುಕತೆಗಳು ಧನಾತ್ಮಕ ಪರಿಣಾಮ ನೀಡಿವೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮಾಧ್ಯಮಕ್ಕೆ ತಿಳಿಸಿದರು.
ಬಿಬಿಎಂ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್ ಜೀ ಅವರು ಅ.2ರಂದು ಔರಂಗಾಬಾದ್ ನಲ್ಲಿ ಸಾರ್ವಜನಿಕ ಭಾಷಣ ಕಾರ್ಯಕ್ರಮ ನಡೆಸಲಿದ್ದು ಅದರಲ್ಲಿ ನಾನೂ ಪಾಲ್ಗೊಳ್ಳುವೆ ಎಂದ ಓವೈಸಿ, ಉಭಯ ಪಕ್ಷಗಳ ನಡುವಿನ ಔಪಚಾರಿಕ ಮೈತ್ರಿ ಸ್ವರೂಪವನ್ನು ಅನಂತರ ಪ್ರಕಟಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
MUST WATCH
ಹೊಸ ಸೇರ್ಪಡೆ
Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ
Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
Bengaluru: ಕಳೆದ ದೀಪಾವಳಿಗಿಂತ ಶೇ.34 ತಗ್ಗಿದ ವಾಯುಮಾಲಿನ್ಯ
Crime: ಶೀಲ ಶಂಕಿಸಿ ಪತ್ನಿ ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.