ಪತ್ನಿಯನ್ನು ಹೊತ್ತು ನಡೆದ ಭೂತಾನ್‌ ಮಾಜಿ ಪ್ರಧಾನಿ

Team Udayavani, Sep 16, 2018, 10:45 AM IST

bhutan.jpg

ಹೊಸದಿಲ್ಲಿ: ಬೆಟ್ಟವೊಂದರ ಕೆಸರು ತುಂಬಿದ ಮಾರ್ಗವೊಂದರಲ್ಲಿ ನಡೆಯುತ್ತಿದ್ದಾಗ ತಮ್ಮೊಂದಿಗಿದ್ದ ತಮ್ಮ ಪತ್ನಿ ಟಾಶಿ ಡೋಮ ಅವರ ಕಾಲುಗಳು ಕೊಳಕಾಗದಿರಲಿ ಎಂಬ ಉದ್ದೇಶದಿಂದ ಅವರನ್ನು ಕೂಸುಮರಿ ರೀತಿ ಬೆನ್ನ ಮೇಲೆ ಹೊತ್ತುಕೊಂಡು ಹೋಗಿದ್ದ ಭೂತಾನ್‌ ಮಾಜಿ ಪ್ರಧಾನಿ ಶೆರಿಂಗ್‌ ಟೋಬ್ಗೆ ಅವರ ಫೋಟೋ ಟ್ವಿಟರ್‌ನಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. 

ಈ ಫೋಟೋವನ್ನು ತಾವೇ ಪ್ರಕಟಿಸಿರುವ ಟೋಬ್ಗೆ  “”ಸ್ತ್ರೀನಿಷ್ಠ ಸೇವೆಗಾಗಿ ಜಗತಸಿದ್ಧಿಯಾದ ಇಂಗ್ಲೆಂಡ್‌ನ‌ ಸರ್‌ ವಾಲ್ಟರ್‌ ರ್ಯಾಲೆ ಅವರಂಥ ತ್ಯಾಗವನ್ನೇನೂ ನಾನು ಮಾಡಿಲ್ಲ. ಆದರೂ, ಒಬ್ಬ ಪುರುಷ, ತನ್ನ ಸಂಗಾತಿಗಾಗಿ ಏನನ್ನು ಮಾಡಬಹುದೋ ಅದನ್ನೇ ಮಾಡಿದ್ದೇನೆ” ಎಂದಿದ್ದಾರೆ. 

ಇದಕ್ಕೆ ಸ್ಪಂದಿಸಿರುವ ಕೆಲವರು, ನಿಮ್ಮ ನಡೆ ಸ್ಫೂರ್ತಿದಾಯಕ ಎಂದಿದ್ದರೆ, ಮತ್ತೆ ಕೆಲವರು ಸರ್‌ ರಾಲ್ಟರ್‌ಗೆ ಏಕೆ ನಿಮ್ಮನ್ನು ಹೋಲಿಸಿಕೊಳ್ಳುತ್ತೀರಿ. ನಿಮಗೆ ನೀವೇ ಸಾಟಿ” ಎಂದಿದ್ದಾರೆ.

ಟಾಪ್ ನ್ಯೂಸ್

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.