2ನೇ ತಂಡದ ಗಜಪಡೆಯಲ್ಲಿ ಅಭಿಮನ್ಯು ಬಲಶಾಲಿ


Team Udayavani, Sep 16, 2018, 11:17 AM IST

m4-2ne.jpg

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲಿರುವ ಎಲ್ಲಾ 12 ಆನೆಗಳೂ ಶನಿವಾರ ತಾಲೀಮು ನಡೆಸಿದವು.

ಶುಕ್ರವಾರ ಸಂಜೆ ಎರಡನೇ ತಂಡದಲ್ಲಿ ಅರಮನೆ ಆವರಣ ಪ್ರವೇಶಿಸಿದ ಬಲರಾಮ, ಅಭಿಮನ್ಯು, ದ್ರೋಣ, ಪ್ರಶಾಂತ, ಕಾವೇರಿ ಹಾಗೂ ವಿಜಯ ಆನೆಗಳು ದಸರಾ ಗಜಪಡೆಯ ಕ್ಯಾಪ್ಟನ್‌ ಅರ್ಜುನ ನೇತೃತ್ವದಲ್ಲಿ ಮೊದಲ ತಂಡದಲ್ಲಿ ಬಂದಿರುವ ವರಲಕ್ಷ್ಮಿ, ಚೈತ್ರ, ಗೋಪಿ, ವಿಕ್ರಮ, ಧನಂಜಯ ಆನೆಗಳನ್ನು ಕೂಡಿಕೊಂಡವು.

ಅಭಿಮನ್ಯು ಬಲಶಾಲಿ: ವಾಡಿಕೆಯಂತೆ ಶನಿವಾರ ಬೆಳಗ್ಗೆ ತಾಲೀಮಿಗೂ ಮುನ್ನ ಎರಡನೇ ತಂಡದಲ್ಲಿ ಕರೆತರಲಾಗಿರುವ ಆನೆಗಳನ್ನೂ ಶ್ರೀ ಕನ್ನಿಕಾಂಭ ಎಲೆಕ್ಟ್ರಾನಿಕ್‌ ವೇ ಬ್ರಿಡ್ಜ್ನಲ್ಲಿ ತೂಕ ಮಾಡಿಸಲಾಯಿತು. 4930 ಕೆ.ಜಿ. ತೂಕದೊಂದಿಗೆ ಅಭಿಮನ್ಯು ಬಲಶಾಲಿಯಾಗಿದ್ದರೆ, ನಂತರದಲ್ಲಿ ಬಲರಾಮ-4910 ಕೆ.ಜಿ., ದ್ರೋಣ-3900 ಕೆ.ಜಿ., ಪ್ರಶಾಂತ-4650 ಕೆ.ಜಿ., ಕಾವೇರಿ-2830 ಕೆ.ಜಿ., ವಿಜಯ-2790 ಕೆ.ಜಿ. ತೂಕವಿದೆ.

ಜಂಬೂ ಸವಾರಿಯಲ್ಲಿ 750 ಕೆ.ಜಿ. ತೂಕದ ಚಿನ್ನದ ಅಂಬಾರಿ ಹೊರುವ ಅರ್ಜುನನಿಗೆ ಶುಕ್ರವಾರದಿಂದ 350 ಕೆ.ಜಿ ತೂಕದ ಮರಳು ಮೂಟೆ ಹೊರುವ ತಾಲೀಮು ಆರಂಭಿಸಲಾಗಿದ್ದು, ಶನಿವಾರ ಬೆಳಗ್ಗೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಎಲ್ಲಾ 12 ಆನೆಗಳೂ ತಾಲೀಮಿನಲ್ಲಿ ಭಾಗವಹಿಸಿದ್ದರಿಂದ ಅರಮನೆಯಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದವರೆಗೆ ಆನೆಗಳು ಹೋಗಿ-ಬರುವವರೆಗೂ ರಸ್ತೆಯ ಇಕ್ಕೆಲಗಳಲ್ಲಿ ನಿಂತ ಸಾರ್ವಜನಿಕರು, ವಿದೇಶಿ ಪ್ರವಾಸಿಗರು ಗಜಪಡೆಯ ಗಜ ಗಾಂಭೀರ್ಯದ ನಡಿಗೆಯನ್ನು ಕಣ್ತುಂಬಿಕೊಂಡರೆ, ಹಲವರು ಫೋಟೋ, ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು.

ಟಾಪ್ ನ್ಯೂಸ್

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.