ನಿಗದಿತ ಸಮಯದಲ್ಲಿ ಗುಣಮಟ್ಟದ ಕಾಮಗಾರಿಗೆ ಸೂಚನೆ

Team Udayavani, Sep 16, 2018, 1:37 PM IST

16-sepctember-14.jpg

ಪುಂಜಾಲಕಟ್ಟೆ : ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಬಂಟ್ವಾಳ ತಾಲೂಕಿನ ಸರಪಾಡಿ ಮತ್ತು ಇತರ 97 ಜನವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ಸಂಬಂಧಿಸಿ ನೀರಿನ ಟ್ಯಾಂಕ್‌ ನಿರ್ಮಾಣಕ್ಕೆ ಸರಪಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ತೆಕ್ಕಿದಕಾಡುವಿನಲ್ಲಿ ಶನಿವಾರ ಗುದ್ದಲಿ ಪೂಜೆ ಕಾರ್ಯಕ್ರಮ ಜರಗಿತು. 

ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರು ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ನಿಗದಿತ ಸಮಯದೊಳಗೆ ಉತ್ತಮ ಗುಣಮಟ್ಟದಿಂದ ಕಾಮಗಾರಿಯನ್ನು ನಡೆಸುವಂತೆ ಸೂಚಿಸಿದರು. ಗ್ರಾ.ಪಂ. ಅಧ್ಯಕ್ಷೆ ಲೀಲಾವತಿ, ಉಪಾಧ್ಯಕ್ಷ ದಯಾನಂದ ಶೆಟ್ಟಿ ಮುನ್ನಲಾಯಿ, ಜಿ.ಪಂ. ಸದಸ್ಯ ಪದ್ಮಶೇಖರ ಜೈನ್‌, ತಾ.ಪಂ.ಸದಸ್ಯ ಸ್ವಪ್ನಾ ವಿಶ್ವನಾಥ, ಗ್ರಾ.ಪಂ. ಸದಸ್ಯರಾದ ಧನಂಜಯ ಶೆಟ್ಟಿ, ಪ್ರೇಮಾ, ವಿನ್ಸೆಂಟ್‌ ಪಿಂಟೋ, ಶಿವಪ್ಪ ಪೂಜಾರಿ ಆದಂ ಕುಂಞಿ, ಡೆನಿಸ್‌ ಮೊರಾಸ್‌, ಸರಪಾಡಿ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಶಶಿಕಾಂತ್‌ ಶೆಟ್ಟಿ ಆರುಮುಡಿ, ಸರಪಾಡಿ ದೇವಸ್ಥಾನ ಮೊಕ್ತೇಸರ ಗಿರಿಧರ ಎಸ್‌., ಪ್ರಮುಖರಾದ ಸಂದೀಪ್‌ ಕೋಟ್ಯಾನ್‌, ಶಾಂಭವಿ, ಗುತ್ತಿಗೆದಾರ ಸುಧಾಕರ ಶೆಟ್ಟಿ, ಪಂಚಾಯತ್‌ ರಾಜ್‌ ಬಂಟ್ವಾಳ ಉಪ ವಿಭಾಗದ ಸ. ಕಾರ್ಯ ನಿರ್ವಾಹಕ ಅಭಿಯಂತ ಜಿ. ನರೇಂದ್ರ ಬಾಬು, ಕಿರಿಯ ಅಭಿಯಂತ ಕೃಷ್ಣ, ಪಂ.ಅ. ಅಧಿಕಾರಿ ರಾಜಶೇಖರ ರೈ ಮತ್ತಿತರರಿದ್ದರು. 

ಶುದ್ಧನೀರು ಪೂರೈಕೆ
ಈ ಯೋಜನೆ 32.90 ಕೋ. ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದ್ದು, ಈಗಾಗಲೇ ಪೈಪ್‌ಲೈನ್‌ ಕಾಮಗಾರಿ ನಡೆಯುತ್ತಿದೆ. ಇದರಿಂದ ಈ ಭಾಗದ ಮನೆಗಳಿಗೆ ಶುದ್ಧನೀರು ಪೂರೈಕೆಯಾಗಲಿದೆ.
– ಜಿ. ನರೇಂದ್ರ ಬಾಬು
ಅಭಿಯಂತರು

ಟಾಪ್ ನ್ಯೂಸ್

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

6

Mangaluru: ಅಪಾರ್ಟ್‌ಮೆಂಟ್‌, ಮಾಲ್‌ಗ‌ಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.