ಬಿಜೆಪಿ ಸೇರಲ್ಲ,ರಾಜೀನಾಮೆ ಕೊಡಲ್ಲ

Team Udayavani, Sep 17, 2018, 6:25 AM IST

r-shanka.jpg

ಕೊಪ್ಪಳ: “ನಾನಂತೂ ಬಿಜೆಪಿ ಸೇರಲ್ಲ. ಯಾರೂ ನನಗೆ ಈ ಬಗ್ಗೆ ಆಫ‌ರ್‌ ನೀಡಿಲ್ಲ. ಸರ್ಕಾರ ಭದ್ರವಾಗಿದೆ. ಹಾಗಾಗಿ,
ರಾಜೀನಾಮೆ ನೀಡುವ ಪ್ರಮೇಯವೂ ಬರುವುದಿಲ್ಲ’ಎಂದು ಅರಣ್ಯ ಸಚಿವ ಆರ್‌.ಶಂಕರ್‌ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, “ಬಿಜೆಪಿ ನಾಯಕರು ಐದು ವರ್ಷಗಳ ಕಾಲ ಸರ್ಕಾರ ಬೀಳುತ್ತೆ ಎನ್ನುವ ಮಾತನ್ನೇ ಹೇಳಿಕೊಂಡು ಸುತ್ತಾಡುತ್ತಾರೆ. ಬಿಜೆಪಿ ಸೇರಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಆದರೂ ಮಾಧ್ಯಮಗಳಲ್ಲಿ ಸುಮ್ಮನೆ ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಇದಕ್ಕೆ ಉತ್ತರ ಕೊಡೋರು ಯಾರು? ಪ್ರತಿಕ್ರಿಯಿಸಿದರೆ ಗೊಂದಲ ಸೃಷ್ಟಿಯಾಗುತ್ತದೆ. ಹೀಗಾಗಿ, ಸದ್ಯಕ್ಕೆ ಸುಮ್ಮನಿದ್ದೇನೆ. ಕ್ಷೇತ್ರದಲ್ಲಿ ವಿರಾಮ ಇಲ್ಲದೇ ನಿರಂತರ ಕೆಲಸ ಮಾಡುತ್ತಿದ್ದೇನೆ’ ಎಂದರು. ಸರ್ಕಾರ ಕೆಡವಲು ಕಿಂಗ್‌ಪಿನ್‌ಗಳು ಯತ್ನಿಸುತ್ತಿದ್ದಾರೆ ಎಂದು ಸಿಎಂ ಹೇಳಿರುವ ವಿಚಾರ ನನಗೆ ಗೊತ್ತಿಲ್ಲ. ಯಾವ ಪಿನ್‌ಗಳು ಕೆಲಸ ಮಾಡುತ್ತಿವೆ ಎನ್ನುವುದೂ ತಿಳಿದಿಲ್ಲ. ಸರ್ಕಾರದ ಅಂಗವಾಗಿ ಕೆಲಸ ಮಾಡುತ್ತಿದ್ದು, ಬೇಡವಾದ ವಿಷಯಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ ಎಂದರು.

ಟಾಪ್ ನ್ಯೂಸ್

ಕೆಳಮನೆಯಲ್ಲಿ ಕರ್ನಾಟಕ ಭೂ ಕಂದಾಯ ಮಸೂದೆ ಅಂಗೀಕಾರ

Assembly Session: 5,317 ಕೋಟಿ ರೂ. ಧನ ವಿನಿಯೋಗ ಮಸೂದೆಗೆ ಒಪ್ಪಿಗೆ

Karnataka ಅಂತರ್ಜಲ ತಿದ್ದುಪಡಿ ಮಸೂದೆಗೆ ವಿಧಾನ ಪರಿಷತ್‌ ಅಂಗೀಕಾರ

Yashpal Suvarna: ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರಿಗೆ ವಿಶೇಷ ಅನುದಾನಕ್ಕೆ ಮನವಿ

Winter Session: ಉತ್ತರ ಚರ್ಚೆಯಲ್ಲಿ ಇಲ್ಲಗಳದೇ ಸದ್ದು !

“ನಮ್ಮವರು’ ಎನ್ನುತ್ತ ಬೆನ್ನಿಗೆ ಚೂರಿ ಹಾಕುವ ವಿಜಯೇಂದ್ರ: ಯತ್ನಾಳ್‌

BJP: “ನಮ್ಮವರು’ ಎನ್ನುತ್ತ ಬೆನ್ನಿಗೆ ಚೂರಿ ಹಾಕುವ ವಿಜಯೇಂದ್ರ: ಯತ್ನಾಳ್‌

Winter Session: ರಾಜ್ಯಸಭೆಯಲ್ಲಿ ಕಾಂಗ್ರೆಸ್‌- ಬಿಜೆಪಿ “ಸೆಂಗೋಲ್‌’ ಸಮರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ನಮ್ಮವರು’ ಎನ್ನುತ್ತ ಬೆನ್ನಿಗೆ ಚೂರಿ ಹಾಕುವ ವಿಜಯೇಂದ್ರ: ಯತ್ನಾಳ್‌

BJP: “ನಮ್ಮವರು’ ಎನ್ನುತ್ತ ಬೆನ್ನಿಗೆ ಚೂರಿ ಹಾಕುವ ವಿಜಯೇಂದ್ರ: ಯತ್ನಾಳ್‌

Zammer-yathnal

Meeting: ಸಚಿವ ಜಮೀರ್‌ ಭೇಟಿಯಾದ ಶಾಸಕ ಯತ್ನಾಳ್‌! ಹಿಂದಿನ ಉದ್ದೇಶವೇನು ಗೊತ್ತಾ?

5-belagavi

KSDL ಲಾಭಾಂಶ ₹108 ಕೋಟಿ ಸರ್ಕಾರಕ್ಕೆ ಹಸ್ತಾಂತರ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

Renukaswamy Case: ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಬಂದು ಕಾರು ಹತ್ತಿದ ಆರೋಪಿ ಲಕ್ಷ್ಮಣ್

Renukaswamy Case: ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಕಾರು ಹತ್ತಿದ ಲಕ್ಷ್ಮಣ್‌

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

ಕೆಳಮನೆಯಲ್ಲಿ ಕರ್ನಾಟಕ ಭೂ ಕಂದಾಯ ಮಸೂದೆ ಅಂಗೀಕಾರ

ಕೆಳಮನೆಯಲ್ಲಿ ಕರ್ನಾಟಕ ಭೂ ಕಂದಾಯ ಮಸೂದೆ ಅಂಗೀಕಾರ

Assembly Session: 5,317 ಕೋಟಿ ರೂ. ಧನ ವಿನಿಯೋಗ ಮಸೂದೆಗೆ ಒಪ್ಪಿಗೆ

Assembly Session: 5,317 ಕೋಟಿ ರೂ. ಧನ ವಿನಿಯೋಗ ಮಸೂದೆಗೆ ಒಪ್ಪಿಗೆ

Karnataka ಅಂತರ್ಜಲ ತಿದ್ದುಪಡಿ ಮಸೂದೆಗೆ ವಿಧಾನ ಪರಿಷತ್‌ ಅಂಗೀಕಾರ

Karnataka ಅಂತರ್ಜಲ ತಿದ್ದುಪಡಿ ಮಸೂದೆಗೆ ವಿಧಾನ ಪರಿಷತ್‌ ಅಂಗೀಕಾರ

Yashpal Suvarna: ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರಿಗೆ ವಿಶೇಷ ಅನುದಾನಕ್ಕೆ ಮನವಿ

Yashpal Suvarna: ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರಿಗೆ ವಿಶೇಷ ಅನುದಾನಕ್ಕೆ ಮನವಿ

Winter Session: ಉತ್ತರ ಚರ್ಚೆಯಲ್ಲಿ ಇಲ್ಲಗಳದೇ ಸದ್ದು !

Winter Session: ಉತ್ತರ ಚರ್ಚೆಯಲ್ಲಿ ಇಲ್ಲಗಳದೇ ಸದ್ದು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.