ಚುನಾವಣಾ ಆಯೋಗಕ್ಕೆ ಆ್ಯಪ್ ಮೂಲಕ ದೂರು ಕೊಡಿ
Team Udayavani, Sep 17, 2018, 10:14 AM IST
ಹೊಸದಿಲ್ಲಿ : ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ಅದರ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಲು ಮೊಬೈಲ್ ಅಪ್ಲಿಕೇಶನ್ ಅನ್ನು ಚುನಾವಣಾ ಆಯೋಗ ಅಭಿವೃದ್ಧಿ ಪಡಿಸಿದ್ದು, ಇದನ್ನು ಮಧ್ಯಪ್ರದೇಶ, ಛತ್ತೀಸ್ಗಢ, ರಾಜಸ್ಥಾನ ಮತ್ತು ಮಿಜೋರಾಂ ವಿಧಾನಸಭೆ ಚುನಾವಣೆ ವೇಳೆ ಬಳಸಲಾಗುತ್ತದೆ.
ಸಿ ವಿಜಿಲ್ ಎಂಬ ಹೆಸರಿನ ಮೊಬೈಲ್ ಅಪ್ಲಿಕೇಶನ್ ಮೂಲಕ ನೀತಿ ಸಂಹಿತೆ ಉಲ್ಲಂಘನೆಯ ಚಿತ್ರಗಳು ಮತ್ತು ವೀಡಿಯೋಗಳನ್ನು ಕಳುಹಿಸಬಹುದಾಗಿದೆ. ಉಲ್ಲಂಘನೆ ನಡೆದ ಸ್ಥಳದ ಮಾಹಿತಿಯನ್ನೂ ಅಪ್ಲಿಕೇಶನ್ ದಾಖಲಿಸಿಕೊಳ್ಳಲಿದೆ. 100 ನಿಮಿಷಗಳಲ್ಲೇ ದೂರಿಗೆ ಕೈಗೊಂಡ ಕ್ರಮಗಳ ಬಗ್ಗೆ ಪ್ರತಿಕ್ರಿಯೆಯನ್ನು ದೂರು ನೀಡಿದವರಿಗೆ ಒದಗಿಸಲಾಗುತ್ತದೆ ಎಂದು ಸಿಇಸಿ ಒ.ಪಿ.ರಾವತ್ ಹೇಳಿದ್ದಾರೆ.
ಕರ್ನಾಟಕ ಚುನಾವಣೆಯಲ್ಲೂ ಪ್ರಯೋಗಾತ್ಮಕವಾಗಿ ಬಳಸಲಾಗಿತ್ತು. ಲೋಕಸಭೆ ಚುನಾವಣೆಯಲ್ಲಿ ಇದನ್ನು ವ್ಯಾಪಕವಾಗಿ ಬಳಸಲಾಗುತ್ತದೆ ಎಂದು ರಾವತ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.