ಸಂತ್ರಸ್ತರಿಗೆ ನೌಕರರ ಒಂದು ದಿನದ ವೇತನ 


Team Udayavani, Sep 18, 2018, 6:15 AM IST

madikeri-ddd.jpg

ಬೆಂಗಳೂರು: ಕೊಡಗು ಸೇರಿ ರಾಜ್ಯದಲ್ಲಿ ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದವರ ನೆರವಿಗಾಗಿ ರಾಜ್ಯ ಸರ್ಕಾರಿ ನೌಕರರು ತಮ್ಮ ಒಂದು ದಿನದ ವೇತನ ಬಿಟ್ಟುಕೊಡಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ಸರ್ಕಾರ ಆದೇಶ ಹೊರಡಿಸಿದೆ.

ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದವರ ನೆರವಿಗಾಗಿ ಸರ್ಕಾರಿ ನೌಕರರ ಒಂದು ದಿನದ ವೇತನ ನೀಡುವುದಾಗಿ ಘೋಷಿಸಿದ್ದ ನೌಕರರ ಸಂಘಟನೆಗಳು, ಇದನ್ನು ಸರ್ಕಾರಿ ನೌಕರರ ವೇತನದಿಂದ ಕಡಿತ ಮಾಡಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದವು. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ ವೇತನದಲ್ಲಿ ಒಂದು ದಿನದ ವೇತನ ಕಡಿತಗೊಳಿಸಿ ಅದನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಪ್ರಕೃತಿ ವಿಕೋಪ 2018ಕ್ಕೆ ನೀಡಲು ಆದೇಶದಲ್ಲಿ ತಿಳಿಸಲಾಗಿದೆ. ವೇತನ ಕಡಿತಗೊಳಿಸುವ ಅಧಿಕಾರವನ್ನು ವೇತನ ಬಟವಾಡೆ ಅಧಿಕಾರಿಗಳು ಮತ್ತು ಖಜಾನೆ ಅಧಿಕಾರಿಗಳಿಗೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಒಂದು ದಿನದ ವೇತನವನ್ನು ಪರಿಹಾರ ನಿಧಿಗೆ ನೀಡಲು ಇಚ್ಛಿಸದ ನೌಕರರು ಸೆ. 22ರೊಳಗೆ ಸಂಬಂಧಿಸಿದ ವೇತನ ಬಟವಾಡೆ ಅಧಿಕಾರಿಗಳಿಗೆ ಲಿಖೀತ ಅಭಿಮತ ಸಲ್ಲಿಸಬೇಕು.

ಇಲ್ಲವಾದಲ್ಲಿ ವೇತನ ನೀಡಲು ನೌಕರರ ಆಕ್ಷೇಪವಿಲ್ಲ ಎಂದು ಭಾವಿಸಿ ಸೆಪ್ಟೆಂಬರ್‌ ವೇತನದಲ್ಲಿ ಆ ಮೊತ್ತ ಕಡಿತಗೊಳಿಸಲಾಗುವುದು. ಇದಕ್ಕೆ ಆದಾಯ ತೆರಿಗೆಯಿಂದ ಸಂಪೂರ್ಣ ವಿನಾಯಿತಿ ಇರುತ್ತದೆ.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.