ಬಿಲ್ಲವರ ಅಸೋಸಿಯೇಶನ್‌ ಚೆಂಬೂರು: ಗುರು ಜಯಂತಿ 

Team Udayavani, Sep 18, 2018, 1:12 PM IST

1609mum07.jpg

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಚೆಂಬೂರು ಸ್ಥಳೀಯ ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 164 ನೇ ಜಯಂತಿ ಉತ್ಸವವು ಸೆ. 9 ರಂದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

ಬೆಳಗ್ಗೆ 7.30 ರಿಂದ ಧಾರ್ಮಿಕ ಕಾರ್ಯಕ್ರಮವಾಗಿ ಅಭಿಷೇಕ, ಪೂರ್ವಾಹ್ನ 10 ರಿಂದ ಉದ್ಯಮಿ-ಸಮಾಜ ಸೇವಕರುಗಳಾದ ಆರ್‌. ಕೆ. ಪೂಜಾರಿ ಪನ್ವೇಲ್‌, ನವಿಮುಂಬಯಿ ಉದ್ಯಮಿ ಸಂತೋಷ್‌ ಪೂಜಾರಿ, ತಿಲಕ್‌ ನಗರ ಪೆಸ್ತೂಮ್‌ ಸಾಗರ್‌ ಕರ್ನಾಟಕ ಸಂಘದ ಅಧ್ಯಕ್ಷ ರಾಮಣ್ಣ ದೇವಾಡಿಗ, ಚೆಂಬೂರು ಉದ್ಯಮಿ ವಿಜಯ ಬಂಡಪ್ಪ, ಕೇಂದ್ರ ಕಚೇರಿಯ ಪ್ರತಿನಿಧಿ ಉಮೇಶ್‌ ಎನ್‌. ಕೋಟ್ಯಾನ್‌, ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ನಿತ್ಯಾನಂದ ಎ. ಪೂಜಾರಿ ಅವರು ದೀಪಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಸ್ಥಳೀಯ ಸಮಿತಿಯವರಿಂದ ಭಜನ ಕಾರ್ಯಕ್ರಮ, ಲೇಖಕ, ಸಾಹಿತಿ ಸಾದಯಾ ಅವರಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಬಗ್ಗೆ ಉಪನ್ಯಾಸ, ಮಧ್ಯಾಹ್ನ 12 ರಿಂದ ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಕೊನೆಯಲ್ಲಿ ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು.

ಉಪನ್ಯಾಸ ನೀಡಿದ ಸಾದಯಾ, ಭಾಸ್ಕರ ಕರ್ನಿರೆ, ಅತಿಥಿಗಳಾದ ಚೆಂಬೂರು ಕರ್ನಾಟಕ ಸಂಘದ ಅಧ್ಯಕ್ಷ ಎಚ್‌. ಕೆ. ಸುಧಾಕರ್‌ ಪೂಜಾರಿ, ಗೀತಾಂಜಲಿ ಎಲ್‌. ಸಾಲ್ಯಾನ್‌, ಹಿರಿಯರಾದ ಚೆಂಬೂರು ಸ್ಥಳೀಯ ಕಚೇರಿಯ ಮಾಜಿ ಉಪ ಕಾರ್ಯಾಧ್ಯಕ್ಷ ಕೆ. ಆರ್‌. ಸುವರ್ಣ, ಬಿಲ್ಲವ ಛೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟಿÅàಯ ಕಾರ್ಯಾಧ್ಯಕ್ಷ ಎನ್‌. ಟಿ. ಪೂಜಾರಿ ಅವರನ್ನು ಸಮ್ಮಾನಿಸಲಾಯಿತು.

ಪೂಜಾ ವಿಧಿ-ವಿಧಾನಗಳನ್ನು ಉಮೇಶ್‌ ಕೆ. ಕೋಟ್ಯಾನ್‌ ಮತ್ತು ಕಾರ್ತಿಕ್‌ ಬಿ. ಪೂಜಾರಿ ಅವರು ನೆರವೇರಿಸಿದರು. ಕಾರ್ಯಾಧ್ಯಕ್ಷ ನಿತ್ಯಾನಂದ ಎ. ಪೂಜಾರಿ ಅವರು ಸ್ವಾಗತಿಸಿದರು. 

ಗೌರವ ಕಾರ್ಯದರ್ಶಿ ನಾಗೇಶ್‌ ಎಸ್‌. ಕೋಟ್ಯಾನ್‌ ಅವರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಸಮಿತಿಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗ, ಯುವ ವಿಭಾಗದ ಸದಸ್ಯ ಬಾಂಧವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. 

ಟಾಪ್ ನ್ಯೂಸ್

Madikeri: ಅರೆಭಾಷಿಕ ಗೌಡರ ಅವಹೇಳನ: ಕ್ರಮಕ್ಕೆ ಆಗ್ರಹ

Madikeri: ಅರೆಭಾಷಿಕ ಗೌಡರ ಅವಹೇಳನ: ಕ್ರಮಕ್ಕೆ ಆಗ್ರಹ

Aranthodu ಕಲ್ಲುಗುಂಡಿ: ಮಟ್ಕಾ ಅಡ್ಡೆಗೆ ಪೊಲೀಸರ ದಾಳಿ;  ಓರ್ವನ ಬಂಧನ

Aranthodu ಕಲ್ಲುಗುಂಡಿ: ಮಟ್ಕಾ ಅಡ್ಡೆಗೆ ಪೊಲೀಸರ ದಾಳಿ; ಓರ್ವನ ಬಂಧನ

Karkala: ಎಂಬಿಎ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹ*ತ್ಯೆ

Karkala: ಎಂಬಿಎ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹ*ತ್ಯೆ

Ankola: 10 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Ankola: 10 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Brahmavar: ಆನ್‌ಲೈನ್‌ ವ್ಯವಹಾರ ಹೆಸರಲ್ಲಿ ಲಕ್ಷಾಂತರ ರೂ. ಮೋಸ

Brahmavar: ಆನ್‌ಲೈನ್‌ ವ್ಯವಹಾರ ಹೆಸರಲ್ಲಿ ಲಕ್ಷಾಂತರ ರೂ. ಮೋಸ

Udupi ಗಾಂಜಾ ಮಾರಾಟ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ

Udupi ಗಾಂಜಾ ಮಾರಾಟ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ

1-dt

Donald Trump 2.0; 47ನೇ ಅಧ್ಯಕ್ಷರಾಗಿ ಡೊನಾಲ್ಡ್‌ ಟ್ರಂಪ್‌ ಆಡಳಿತ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. Thumbay Moideen awarded with prestigious Global Visionary NRI Award

ಡಾ. ತುಂಬೆ ಮೊಯ್ದೀನ್ ಅವರಿಗೆ ಪ್ರತಿಷ್ಠಿತ ಗ್ಲೋಬಲ್ ವಿಷನರಿ ಎನ್‌ಆರ್‌ಐ ಪ್ರಶಸ್ತಿ

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

ವೈಕುಂಠ ಏಕಾದಶಿ: ಅಮೆರಿಕ ದೇವಸ್ಥಾನದಲ್ಲಿ ಆಚರಣೆಗಳು

ವೈಕುಂಠ ಏಕಾದಶಿ: ಅಮೆರಿಕ ದೇವಸ್ಥಾನದಲ್ಲಿ ಆಚರಣೆ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Kasaragod ಬದ್ಧತೆ, ಸೇವಾ ಮನೋಭಾವದಿಂದ ಯಶಸ್ಸು: ಎಡನೀರು ಸ್ವಾಮೀಜಿ

Kasaragod ಬದ್ಧತೆ, ಸೇವಾ ಮನೋಭಾವದಿಂದ ಯಶಸ್ಸು: ಎಡನೀರು ಸ್ವಾಮೀಜಿ

amitab bacchan

Amitabh Bachchan; ಫ್ಲ್ಯಾಟ್‌ ಮಾರಿ 4 ವರ್ಷದಲ್ಲಿ 52 ಕೋಟಿ ರೂ. ಲಾಭ ಗಳಿಸಿದ ಬಿಗ್‌ ಬಿ

Madikeri: ಅರೆಭಾಷಿಕ ಗೌಡರ ಅವಹೇಳನ: ಕ್ರಮಕ್ಕೆ ಆಗ್ರಹ

Madikeri: ಅರೆಭಾಷಿಕ ಗೌಡರ ಅವಹೇಳನ: ಕ್ರಮಕ್ಕೆ ಆಗ್ರಹ

Aranthodu ಕಲ್ಲುಗುಂಡಿ: ಮಟ್ಕಾ ಅಡ್ಡೆಗೆ ಪೊಲೀಸರ ದಾಳಿ;  ಓರ್ವನ ಬಂಧನ

Aranthodu ಕಲ್ಲುಗುಂಡಿ: ಮಟ್ಕಾ ಅಡ್ಡೆಗೆ ಪೊಲೀಸರ ದಾಳಿ; ಓರ್ವನ ಬಂಧನ

Karkala: ಎಂಬಿಎ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹ*ತ್ಯೆ

Karkala: ಎಂಬಿಎ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.