ಸುತ್ತಿಗೆಯಿಂದ ಹೊಡೆದು ಪತ್ನಿಯ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ
Team Udayavani, Sep 18, 2018, 3:57 PM IST
ಮಂಡ್ಯ: ಮಳವಳ್ಳಿಯ ಗೌಡಗೆರೆ ಎಂಬಲ್ಲಿ ವ್ಯಕ್ತಿಯೊಬ್ಬ ಪತ್ನಿಯನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದು ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.
ಬಸಪ್ಪ ಎಂಬಾತ ಪತ್ನಿ ಬಸಮಣಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ. ಬಸಮಣಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸದರೂ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದರು.
ಬಂಧನ ಭೀತಿಯಲ್ಲಿ ಬಸಪ್ಪ ಗ್ರಾಮದ ಹೊರವಲಯದಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಳವಳ್ಳಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.