ಠೇವಣಿ ಇದ್ದರೂ ಸಾಲ ಮನ್ನಾ ಖಚಿತ

Team Udayavani, Sep 19, 2018, 6:00 AM IST

x-32.jpg

ಬೆಂಗಳೂರು: ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್‌ಗಳಲ್ಲಿ ಠೇವಣಿ ಇಟ್ಟ ರೈತರಿಗೆ ರಾಜ್ಯ ಸರಕಾರದ ಸಾಲ ಮನ್ನಾ ಯೋಜನೆ ಅನ್ವಯ ಆಗುವುದಿಲ್ಲ ಎಂದು ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು ರಾಜ್ಯ ಸರಕಾರ ನಿರ್ಧರಿಸಿದೆ. ಠೇವಣಿ ಇದ್ದರೆ ಸಾಲ ಮನ್ನಾ ಇಲ್ಲ ಎಂಬ ಆದೇಶಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್‌ ಮಂಗಳವಾರ ಸಹಕಾರ ಇಲಾಖೆಯ ಅಧಿಕಾರಿಗಳು ಹಾಗೂ ಸಹಕಾರ ಸಂಘಗಳ ಪ್ರಧಾನ ನಿಬಂಧಕರ ಸಭೆ ನಡೆಸಿ ಈ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸರಕಾರದ ಉನ್ನತ ಮೂಲಗಳ ಪ್ರಕಾರ ರಾಜ್ಯದ 21 ಜಿಲ್ಲಾ ಸಹಕಾರಿ ಬ್ಯಾಂಕ್‌ಗಳು ಹಾಗೂ ಅಪೆಕ್ಸ್‌ ಬ್ಯಾಂಕ್‌ನಲ್ಲಿ ಸುಮಾರು 30 ಸಾವಿರ ಕೋಟಿ ರೂಪಾಯಿ ಠೇವಣಿ ಇಡಲಾಗಿದೆ. ಇದರಲ್ಲಿ ಬಹುತೇಕ ಸಣ್ಣ ಹಿಡುವಳಿದಾರರೇ ಸಣ್ಣ ಪ್ರಮಾಣದ ಹಣ ಠೇವಣಿ ಇಟ್ಟಿರುವುದರಿಂದ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯ ಪ್ರಯೋಜನದಿಂದ ವಂಚಿತರಾಗುವ ಸಾಧ್ಯತೆ ಇದೆ. 

ಈ ಹಿನ್ನೆಲೆಯಲ್ಲಿ ಸಚಿವರು ಈ ನಿರ್ಧಾರ ಕೈಗೊಂಡಿದ್ದು, ಶೀಘ್ರವೇ ಮುಖ್ಯಮಂತ್ರಿಗಳ ಅನುಮೋದನೆ ಪಡೆದು ಠೇವಣಿ ಇಟ್ಟ ರೈತರದ್ದೂ ಸಾಲ ಮನ್ನಾ ಮಾಡುವ ಹೊಸ ಅಧಿಸೂಚನೆ ಹೊರಡಿಸಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-eeeeega

Iga Swiatek doping ban ; ತಿಂಗಳ ನಿಷೇಧಕ್ಕೆ ಒಪ್ಪಿಗೆ

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.