ಬಿಜೆಪಿಗೆ ಹೋಗುವುದು ಬೇಡ ; ಜಾರಕಿಹೊಳಿ ಮನೆಗೆ ಸ್ವಾಮೀಜಿ, ಶಾಸಕರು!


Team Udayavani, Sep 19, 2018, 3:37 PM IST

ramesh-jarakiholi.jpg

ಬೆಂಗಳೂರು: ಅಸಮಾಧಾನದ ಕುರಿತು ಕಾಂಗ್ರೆಸ್‌ನಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿರುವ ವೇಳೆಯಲ್ಲೇ  ಸಚಿವ ರಮೇಶ್‌ ಜಾರಕಿಹೊಳಿ ಅವರ ನಿವಾಸ ರಾಜಕೀಯದ ಕೇಂದ್ರ ಬಿಂದುವಾಗಿದ್ದು, ಬುಧವಾರ ಸ್ವಾಮೀಜಿ ಸೇರಿದಂತೆ ಪ್ರಮುಖ ಶಾಸಕರು ಭೇಟಿ ನೀಡಿ ಕುತೂಹಲ ಮೂಡಿಸಿದ್ದಾರೆ. 

ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರು ಬೆಳಗ್ಗೆ ನಿವಾಸಕ್ಕೆ ಆಗಮಿಸಿ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಮಾತುಕತೆ ನಡೆಸಿ ಹೊರ ಬಂದ ಅವರು ಈಗ ಜಾರಕಿಹೊಳಿ ಸಹೋದರರು ಒಂದಾಗಿದ್ದಾರೆ, ಅವರೊಳಗಿದ್ದ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಬಗೆಹರಿದಿವೆ ಎಂದರು.

ಬಿಜೆಪಿಗೆ ಹೋಗಬೇಡ ಅಣ್ಣಾ..
ಸಹೋದರ ಲಖನ್‌ ಜಾರಕಿಹೊಳಿ ಅವರು ರಮೇಶ್‌ ಜಾರಕಿಹೊಳಿ ಅವರ ಬಳಿ ಮಾತುಕತೆ ನಡೆಸಿದ್ದು , ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗಬೇಡ, ಅವರು ಚುನಾವಣೆಯಲ್ಲಿ ನಿನ್ನನ್ನು ಬಳಸಿಕೊಂಡು ಆ ಬಳಿಕ ಮರೆತು ಬಿಡುತ್ತಾರೆ ಎಂದಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ರೋಷನ್‌ ಬೇಗ್‌,ಎಂಟಿಬಿ ನಾಗರಾಜ್‌ ಭೇಟಿ 
ಶ್ರೀಮಂತ ಶಾಸಕ ಎನ್ನುವ ಖ್ಯಾತಿಯ, ಸಚಿವ ಸ್ಥಾನಕ್ಕಾಗಿ ತೀವ್ರ ಲಾಭಿ ನಡೆಸುತ್ತಿರುವ ಹೊಸಕೋಟೆ ಎಂಎಲ್‌ಎ ಎಂಟಿಬಿ ನಾಗರಾಜ್‌ ಮತ್ತು ಮಾಜಿ ಸಚಿವ, ಶಾಸಕ ರೋಷನ್‌ ಬೇಗ್‌ ಅವರು ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಯಾವ ವಿಚಾರದಲ್ಲಿ ಚರ್ಚೆ ನಡೆದಿದೆ ಎನ್ನುವ ವಿಚಾರ ತಿಳಿದು ಬಂದಿಲ್ಲ. 

ಟಾಪ್ ನ್ಯೂಸ್

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

10-uv-fusion

Nature: ಪ್ರಕೃತಿ ಮಡಿಲಲ್ಲಿ ಒಂದು ಕ್ಷಣ

9-uv-fusion

Grandfather: ಬಡ ತಾತನ ಹೃದಯ ಶ್ರೀಮಂತಿಕೆ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.