ಪ್ರಧಾನಿ ಭೇಟಿ ಸಿಗದ್ದಕ್ಕೆ ಬಸ್ಗೆ ಕಿಚ್ಚಿಟ್ಟರು
Team Udayavani, Sep 20, 2018, 6:00 AM IST
ವಾರಾಣಸಿ: ಉತ್ತರ ಪ್ರದೇಶವನ್ನು ವಿಭಜಿಸಿ ಪ್ರತ್ಯೇಕ ಪೂರ್ವಾಂಚಲ ರಾಜ್ಯ ರಚಿಸಬೇಕು. ಅದಕ್ಕಾಗಿ ಪ್ರಧಾನಿ ಮೋದಿಗೆ ಮನವಿ ಸಲ್ಲಿಸಲು ಅವಕಾಶ ಕೊಟ್ಟಿಲ್ಲವೆಂದು ಆರೋಪಿಸಿ ಪೂರ್ವಾಂಚಲ ಜನ ಆಂದೋಲನ ಸಮಿತಿಯ ಕಾರ್ಯದರ್ಶಿ ವಂದನಾ ರಘುವಂಶಿ ಬಸ್ಗಳಿಗೆ ಬೆಂಕಿ ಹಚ್ಚಿದ್ದಾರೆ. ವಾರಾಣಸಿಯಲ್ಲಿ ಈ ಘಟನೆ ನಡೆದಿದೆ. ವಾರಾಣಸಿಯಿಂದ ಲಕ್ನೋಗೆ ತೆರಳುತ್ತಿದ್ದ ಬಸ್ಗೆ ಹತ್ತಿದ್ದ ಅವರು ಜನರನ್ನೆಲ್ಲ ಇಳಿಸಿ, ಪೆಟ್ರೋಲ್ ಚೆಲ್ಲಿ ಬೆಂಕಿ ಹಚ್ಚಿದ್ದಾರೆ. ಸುದ್ದಿ ತಿಳಿದ ತಕ್ಷಣ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸೋಮವಾರ ಮತ್ತು ಮಂಗಳವಾರ ಪ್ರಧಾನಿ ವಾರಾಣಿಸಿಗೆ ಭೇಟಿ ನೀಡಿದ್ದ ವೇಳೆ ಅವರ ಭೇಟಿಗೆ ಅನುಮತಿ ಕೋರಿದ್ದರೂ, ಅವಕಾಶ ನಿರಾಕರಿಸಲಾಗಿತ್ತು. ಪೊಲೀಸರು ತಮ್ಮನ್ನು ತಡೆದು ನಿಲ್ಲಿಸಿದರು ಎಂದು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.