ದೇವರಾಣೆ, ನಾವು ಯಾವ ಶಾಸಕರನ್ನೂ ಸಂಪರ್ಕಿಸಿಲ್ಲ

Team Udayavani, Sep 20, 2018, 6:00 AM IST

sriramulu.jpg

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಕೆಲವರು ವರ್ಗಾವಣೆ ದಂಧೆ, ಹಣದ ಕಾರಣಕ್ಕಾಗಿ ಅಸಮಾಧಾನ ಆಗಿರಬಹುದು. ಅವರು ದೆಹಲಿಗಾದರೂ ಹೋಗಲಿ ಎಲ್ಲಿಗಾದರೂ ಹೋಗಲಿ ನಮಗೇನು ಆಗಬೇಕು ಎಂದು ಮಾಜಿ ಸಚಿವ ಶ್ರೀರಾಮುಲು ಜಾರಕಿಹೊಳಿ ಸಹೋದರರ ವಿರುದ್ಧ ಪರೋಕ್ಷವಾಗಿ ವಾಗಾœಳಿ ನಡೆಸಿದ್ದಾರೆ.

ರಾಜ್ಯ ಬಿಜೆಪಿ ವಿಶೇಷ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು ಸುದ್ದಿಗಾರರ ಜತೆ ಮಾತನಾಡಿ ಕಾಂಗ್ರೆಸ್‌ನವರು ಏನಾದ್ರೂ ಮಾಡಿಕೊಂಡು ಹಾಳಾಗಿ ಹೋಗ್ಲಿ. ಯಾವನಾದ್ರೂ ಏನಾದ್ರೂ ಮಾಡಿಕೊಳ್ಳಲಿ ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ಬಿಜೆಪಿ ಸರ್ಕಾರ ಬೀಳಿಸೋದಕ್ಕೆ ಹೋಗಿಲ್ಲ. ದೇವರ ಮೇಲೆ ಪ್ರಮಾಣ ಮಾಡುತ್ತೇನೆ. ನಾವು ಯಾವ ಶಾಸಕರನ್ನು ಸಂಪರ್ಕ ಮಾಡುತ್ತಿಲ್ಲ.  ಸುಮ್ಮನೆ ನಮ್ಮ ಹೆಸರು ಎಳೆಯಲಾಗುತ್ತಿದೆ ಸರ್ಕಾರ ತಾನಾಗೇ ಬಿದ್ದರೆ ನಾವು ಸರ್ಕಾರ ರಚನೆ ಮಾಡುತ್ತೇವೆ ಎಂದರು.

ಕಾಂಗ್ರೆಸ್‌ ನಾಯಕರೇ ಇಂದು ಗುಂಪು ಮಾಡಿಕೊಂಡು ಕಚ್ಚಾಟ ಮಾಡುತ್ತಿದ್ದಾರೆ. ಅವರು ಕಚ್ಚಾಡಿಕೊಂಡು ಬಿಜೆಪಿ ಮೇಲೆ ಹಾಕುತ್ತಿದ್ದಾರೆ.  ಈ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ರಾಗಿ ಕಾಳಿನಷ್ಟೂ ಜನರಿಗೆ ಈ ಸರ್ಕಾರದ ಮೇಲೆ ವಿಶ್ವಾಸ ಇಲ್ಲ. ಯಾರೂ ಯಾರ ಮಾತೂ ಕೇಳದ ಸ್ಥಿತಿ ಸರ್ಕಾರದಲ್ಲಿ ಇಲ್ಲ. ಪಾರದರ್ಶಕವಾಗಿರಬೇಕಿದ್ದ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ನಾವು ಯಾವ ಶಾಸಕರನ್ನೂ ಸಂಪರ್ಕಿಸಿಲ್ಲ. ಅವರೇ ತಪ್ಪು ಮಾಡಿಕೊಂಡು ಬಿಜೆಪಿ ಮೇಲೆ ಹಾಕುತ್ತಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ವಿಶೇಷ ಸಭೆಗೆ ಆಗಮಿಸಿ ವೇದಿಕೆ ಕೆಳಗೆ ಕುಳಿತಿದ್ದ ಶ್ರೀರಾಮುಲು ಅವರನ್ನು ಯಡಿಯೂರಪ್ಪ ಕರೆದು ವೇದಿಕೆ ಮೇಲೆ ಕುಳ್ಳರಿಸಿದ್ದು ವಿಶೇಷ. ಕಳೆದ ಕೆಲವು ದಿನಗಳ ಹಿಂದೆ ಕಣ್ಣು ಆಪರೇಷನ್‌ ಮಾಡಿಸಿಕೊಂಡಿರುವ ಶ್ರೀರಾಮುಲು ಕಪ್ಪು ಕನ್ನಡ ಹಾಕಿಕೊಂಡು ಬಂದಿದ್ದರು.

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.