ಪ್ರಜ್ವಲ್ರಿಂದ ಭೂಕಬಳಿಕೆ ನಿಜ: ಎ.ಮಂಜು
Team Udayavani, Sep 21, 2018, 6:25 AM IST
ಬೆಂಗಳೂರು: ಪ್ರಜ್ವಲ್ ರೇವಣ್ಣ ನಕಲಿ ದಾಖಲೆ ಸೃಷ್ಟಿಸಿ ಭೂಮಿ ಕಬಳಿಸಿರುವುದು ನಿಜ ಎಂದು ಕಾಂಗ್ರೆಸ್ನ ಮಾಜಿ
ಸಚಿವ ಎ.ಮಂಜು ಪುನರುಚ್ಚರಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, 2014-15ರಲ್ಲಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ಅವರ ಅತ್ತೆಗೆ 54 ಎಕರೆ ಜಮೀನು ರಿಜಿಸ್ಟರ್ ಆಗಿದೆ. ಇದರ ಬಗ್ಗೆ ಮುಖ್ಯಮಂತ್ರಿ, ಕಂದಾಯ ಸಚಿವರು, ಜಿಲ್ಲಾಧಿಕಾರಿಗಳಿಗೂ ದೂರು ಕೊಟ್ಟಿದ್ದೇನೆ.
ಸರ್ಕಾರಕ್ಕೆ ಒತ್ತುವರಿ ಭೂಮಿ ವಶಕ್ಕೆ ಪಡೆಯುವ ಅಧಿಕಾರವಿದೆ. ದಾಖಲೆ ಆಧಾರದ ಮೇಲೆ ನಾನು ದೂರು
ನೀಡಿದ್ದೇನೆ. ಅನ್ಯಾಯ ಆಗುತ್ತಿರುವುದನ್ನು ಸರಿಪಡಿಸುವುದು ನಮ್ಮ ಕರ್ತವ್ಯ. ನಾನು ಯಾರನ್ನೋ ಮನವೊಲಿಕೆ
ಮಾಡಲು ದೂರು ಕೊಟ್ಟಿಲ್ಲ. ಯಡಿಯೂರಪ್ಪ ಅವರಿಗೆ ಮಂಜು ದಾಖಲೆ ಕೊಟ್ಟಿದ್ದಾರೆ ಎಂಬ ರಮೇಶ್ ಬಾಬು ಆರೋಪ ನಿರಾಧಾರ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.