ಹಿಂಗಾರು ಬಿತ್ತನೆಗೆ ರೈತ ಸಿದ್ಧ

Team Udayavani, Sep 21, 2018, 11:02 AM IST

gul-1.jpg

ಅಫಜಲಪುರ: ಮುಂಗಾರು ಮಳೆ ಬಾರದೆ ತಾಲೂಕಿನಾದ್ಯಂತ ರೈತರು ಹಣೆ ಮೇಲೆ ಕೈ ಹೊತ್ತು ಮುಗಿಲ
ಕಡೆ ಮುಖ ಮಾಡಿದ್ದರು. ಬೆಳೆಗಳೆಲ್ಲ ಬಾಡಿ ಕೃಷಿಕನ ಆಸೆಗೆ ತಣ್ಣೀರು ಎರಚಿದ್ದವು. ಆದರೆ ಹಿಂಗಾರು ಉತ್ತರಿ ಮಳೆ ಅಬ್ಬರಿಸಲಾರಂಭಿಸಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ.

ಮಳೆ ಕೊರತೆಯಿಂದ ಹಾಳಾದ ಅಲ್ಪಾವಧಿ ಬೆಳೆ: ಮುಂಗಾರು ಬಿತ್ತನೆ ವೇಳೆ ಬಿತ್ತನೆಗೊಂಡ ಅಲ್ಪಾವಧಿ ಬೆಳೆಗಳಾದ ಹೆಸರು, ಎಳ್ಳು, ಉದ್ದು, ಸೋಯಾಬಿನ್‌ ಮಳೆ ಕೊರತೆಯಿಂದ ಹಾಳಾಗಿ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿತ್ತು. ಅಲ್ಲದೆ ತೊಗರಿ ಬೆಳೆಗೂ ಮಳೆ ಕೊರತೆ ತೀವ್ರ ಸಮಸ್ಯೆ ಮಾಡಿತ್ತು. ಅಲ್ಲಲ್ಲಿ ತೊಗರಿ ಬೆಳೆಯೂ ಹಾಳಾಗಿದ್ದು, ರೈತರ ಚಿಂತೆ ಹೆಚ್ಚಾಗುವಂತೆ ಮಾಡಿತ್ತು. 

ಅಬ್ಬರಿಸುತ್ತಿರುವ ಹಿಂಗಾರು: ತಾಲೂಕಿನಾದ್ಯಂತ ಹಿಂಗಾರು ಬಿತ್ತನೆಗೆ ರೈತರು ಸಿದ್ಧತೆ ಮಾಡಿಕೊಂಡಿದ್ದಾರೆ. ಮಳೆಗಾಗಿ ಕಾಯ್ದಿದ್ದ ರೈತರು ಮಂದಹಾಸ ಬೀರಿದ್ದಾರೆ. ಅಲ್ಲದೆ ಹಿಂಗಾರು ಬಿತ್ತನೆಗೆ ಸಜ್ಜಾಗಿದ್ದಾರೆ. ತಾಲೂಕಿನಾದ್ಯಂತ ಹಿಂಗಾರು ಬಿತ್ತನೆ ಗುರಿ 45,660 ಹೆಕ್ಟೇರ್‌ ಇದೆ. ಇದರಲ್ಲಿ ಮಳೆಯಾಶ್ರಿತ 39,610 ಹೆಕ್ಟೇರ್‌ ಪ್ರದೇಶವಿದ್ದು, ಉಳಿದ 6,150 ಹೆಕ್ಟೇರ್‌ ನೀರಾವರಿ ಭೂಮಿ ಇದೆ. ಹಿಂಗಾರು ಹಂಗಾಮಿನಲ್ಲಿ ಕಡಲೆ, ಜೋಳ, ಗೋಧಿ, ಸೂರ್ಯಕಾಂತಿ, ಶೇಂಗಾ, ಕುಸುಬಿ ಬೆಳೆಗಳು ಬೆಳೆಯಲು ಸೂಕ್ತವಾಗಿವೆ.

ಬೀಜದ ದಾಸ್ತಾನು: ಅಫಜಲಪುರ, ಕರ್ಜಗಿ, ಅತನೂರ ರೈತ ಸಂಪರ್ಕ ಕೇಂದ್ರಗಳಲ್ಲಿ ಈಗಾಗಲೇ ಕಡಲೆ 1180 ಕ್ವಿಂಟಾಲ್‌, ಜೋಳ 34.5 ಕ್ವಿಂಟಾಲ್‌ ಬಂದಿದೆ. ಉಳಿದ ಬೀಜಗಳು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಆಗಲಿವೆ. ರಿಯಾಯ್ತಿ ದರದಲ್ಲಿ ಖರೀದಿ ಮಾಡಬಹುದಾಗಿದೆ

ಹಿಂಗಾರು ಮಳೆ ಬಂದಿದ್ದು ತೊಗರಿ ಬೆಳೆಗೆ ಅನುಕೂಲವಾಗಿದೆ. ಹಿಂಗಾರು ಬಿತ್ತನೆಗೆ ಸಂಪೂರ್ಣ ನೆಲ ಹಸಿಯಾಗಿಲ್ಲ. ರೈತ ಸಂಪರ್ಕ ಕೇಂದ್ರಗಳಲ್ಲಿ ಈಗಾಗಲೇ ಜೋಳ, ಕಡಲೆ ಬೀಜದ ದಾಸ್ತಾನು ಇದ್ದು, ಉಳಿದ ಹಿಂಗಾರು ಬಿತ್ತನೆ ಬೀಜಗಳು ಆದಷ್ಟು ಬೇಗ ಬರಲಿವೆ. ಕುಸುಬಿ ಬೀಜದ ಬೇಡಿಕೆ ಇಲ್ಲ. 
 ಮಹಮದ್‌ ಖಾಸಿಮ್‌,  ಸಹಾಯಕ ಕೃಷಿ ನಿರ್ದೇಶಕ

„ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.