ನೀತಿಗೆಟ್ಟವರು;ಸ್ವಪಕ್ಷ BJP ವಿರುದ್ಧ ಸೊಗಡು ಶಿವಣ್ಣ ತೀವ್ರ ವಾಗ್ಧಾಳಿ


Team Udayavani, Sep 21, 2018, 3:03 PM IST

25566.jpg

ತುಮಕೂರು: ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳು ನೀತಿಗೆಟ್ಟ ರಾಜಕಾರಣ ಮಾಡಿ ಸಮಾಜ ಹಾಳು ಮಾಡುತ್ತಿವೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಶುಕ್ರವಾರ ಕಿಡಿ ಕಾರಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೊಗಡು ಶಿವಣ್ಣ  ರಾಜ್ಯದಲ್ಲಿ ನೀತಿ ಗೆಟ್ಟ ರಾಜಕಾರಣ ನಡೆಯುತ್ತಿದೆ.ಸಮಾಜ ಉಳಿಯಬೇಕು ಹಾಗಾಗಿ ರಾಜ್ಯಪಾಲರು  ರಾಷ್ಟ್ರಪತಿ ಆಡಳಿತ ಹೇರಲು ಶಿಫಾರಸು ಮಾಡಬೇಕು ಎಂದರು.

ದೇಶಕ್ಕಾಗಿ ತ್ಯಾಗ ಬಲಿದಾನ ಮಾಡದೇ ಇದ್ದವರು ಇಂದು ಅಧಿಕಾರಕ್ಕಾಗಿ ಕಚ್ಚಾಡಿಕೊಳ್ಳುತ್ತಿದ್ದಾರೆ ಎಂದು ಕಿಡಿ ಕಾರಿದರು. ಇದೇ ವೇಳೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ತ್ಯಾಗ ಬಲಿದಾನ ಮಾಡಿದ್ದಾರೆ.ಅವರ ಬಗ್ಗೆ ಮಾತನಾಡುವುದಿಲ್ಲ ಎಂದು ಕಿಡಿ ಕಾರಿದರು.

ಆಪರೇಷನ್‌ ಕಮಲ ಮಾಡುವ ಅಗತ್ಯ ಏನಿದೆ. ನಾನು ಆಪರೇಷನ್‌ ಕಮಲದ ವಿರೋಧಿ. ವಾಜಪೇಯಿ ಅವರು ನಮಗೆ ಆದರ್ಶ , ಅವರು ಅಧಿಕಾರ ಉಳಿಸಿಕೊಳ್ಳಲು ಆಪರೇಷನ್‌ ಕಮಲ ಮಾಡಬಹುದಿತ್ತು, ಆದರೆ ಅವರು ನೀತಿಗೆಟ್ಟ ರಾಜಕಾರಣ ಮಾಡಲಿಲ್ಲ ಎಂದರು.

ನಾನು ಯಾರಿಗೂ ಹೆದರುವುದಿಲ್ಲ. ನನಗೆ ಶೂಟ್‌ ಮಾಡಿದರೂ ಎದೆಯೊಡ್ಡುತ್ತೇನೆ ಎಂದು ಸ್ವಪಕ್ಷೀಯರ ವಿರುದ್ಧ ತೀವ್ರ ಅಸಮಾಧಾನ ಹೊರ ಹಾಕಿದರು. 

ಟಾಪ್ ನ್ಯೂಸ್

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-kukke

Kukke Subrahmanya: ಕಿರುಷಷ್ಠಿ ರಥೋತ್ಸವ

1-mang

Mangaluru ಧರ್ಮಪ್ರಾಂತ;ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆ

arrest-woman

Mulki: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.