ಖರ್ಗೆ ರಾಜೀನಾಮೆ ಹೇಳಿಕೆ ಕುರಿತು ಚರ್ಚೆ
Team Udayavani, Sep 22, 2018, 6:00 AM IST
ಬೆಂಗಳೂರು: ಎಸ್ಸಿ/ಎಸ್ಟಿ ನೌಕರರ ಮುಂಬಡ್ತಿ ಹಿತ ಕಾಯಲು ರಾಜ್ಯ ಸರ್ಕಾರ ತಂದಿರುವ ಕಾಯ್ದೆಯನ್ನು ಜಾರಿಗೊಳಿಸದಿದ್ದರೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಸಂಪುಟ ಸಭೆಯಲ್ಲಿ ಹೇಳಿರುವ ಬಗ್ಗೆ ಶುಕ್ರವಾರ ನಡೆದ ಮೈತ್ರಿ ಪಕ್ಷದ ನಾಯಕರ ಸಭೆಯಲ್ಲಿ ಗಂಭೀರ
ಚರ್ಚೆಯಾಗಿದೆ ಎಂದು ತಿಳಿದು ಬಂದಿದೆ.
ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ಸಮ್ಮಿಶ್ರ ಸರ್ಕಾರದ ಮೇಲೆ ತಪ್ಪು ಸಂದೇಶ ರವಾನೆ ಮಾಡಿದಂತಾಗುತ್ತದೆ. ಈ ಕುರಿತು ಅವರೊಂದಿಗೆ ಮಾತನಾಡುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರಿಗೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಪ್ರಿಯಾಂಕ್ ಖರ್ಗೆಯೊಂದಿಗೆ ಮಾತುಕತೆ ನಡೆಸುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎನ್ನಲಾ
ಗಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಗೂ ಮಾತುಕತೆ ನಡೆಸುವಂತೆ ಸೂಚಿಸಿದ್ದಾರೆಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
MUST WATCH
ಹೊಸ ಸೇರ್ಪಡೆ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Digital Arrest: ಡಿಜಿಟಲ್ ಅರೆಸ್ಟ್ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.