ಷೇರು ಮಾರುಕಟ್ಟೆಯಲ್ಲಿ ರಕ್ತಪಾತ


Team Udayavani, Sep 22, 2018, 6:00 AM IST

c-16.jpg

ಮುಂಬಯಿ: ಬ್ಯಾಂಕೇತರ ಹಣಕಾಸು ಸಂಸ್ಥೆಗಳ ಷೇರುಗಳ ಮೌಲ್ಯಕುಸಿತದಿಂದಾಗಿ ಶುಕ್ರವಾರ ಮುಂಬೈ ಷೇರು ಮಾರುಕಟ್ಟೆಯಲ್ಲಿ ಕರಡಿ ಕುಣಿತ ನಡೆದಿದೆ. ದಿನದ ವಹಿವಾಟಿನ ಮಧ್ಯೆ ಸೆನ್ಸೆಕ್ಸ್‌ 1,000 ಅಂಕಕ್ಕೂ ಹೆಚ್ಚು ಕುಸಿದಿದ್ದು, ನಿಫ್ಟಿ 11,000ದ ಗಡಿಯನ್ನೂ ಮೀರಿ ಇಳಿದಿತ್ತು. ಡಿಎಚ್‌ಎಫ್ಎಲ್‌ ಸಂಸ್ಥೆಯಲ್ಲಿನ ಸ್ಥಿತ್ಯಂತರದಿಂದಾಗಿ ಕಂಪನಿಯ ಷೇರು ಮೌಲ್ಯ ಶೇ.50ರಷ್ಟು ಶುಕ್ರವಾರ ಒಂದೇ ದಿನ ಕುಸಿದಿದೆ. ದಿನದ ಕೊನೆಯಲ್ಲಿ ಸ್ವಲ್ಪ ಚೇತರಿಕೆ ಕಂಡು, ಸೆನ್ಸೆಕ್ಸ್‌ 279.62 (ಶೇ. 0.75) ಅಂಕ ಕುಸಿದು 36,841.60 ಕ್ಕೆ ತಲುಪಿದೆ.

ಇತ್ತೀಚೆಗೆ ನಷ್ಟಕ್ಕೊಳಗಾಗಿರುವ ಐಎಲ್‌ ಆ್ಯಂಡ್‌ ಎಫ್ಎಸ್‌ನಲ್ಲಿ ಡಿಎಚ್‌ಎಫ್ಎಲ್‌ ಹೂಡಿಕೆ ಹೊಂದಿರುವುದು ಹಾಗೂ ಮ್ಯೂಚುವಲ್‌ ಫ‌ಂಡ್‌ ವಹಿವಾಟನ್ನು ಮಾರಾಟ ಮಾಡಿರುವುದು ಷೇರುದಾರರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಇದರ ಪ್ರಭಾವ ಇತರ ಬ್ಯಾಂಕೇತರ ಹಣಕಾಸು ಸಂಸ್ಥೆಗಳ ಮೇಲೂ ಆಗಿದ್ದು, ಬಹುತೇಕ ಎನ್‌ಬಿಎಫ್ಸಿ ಷೇರುಗಳು ಕುಸಿತ ಕಂಡಿವೆ. ಸಿಇಒ ರಾಣಾ ಕಪೂರ್‌ರನ್ನು ಮತ್ತೂಂದು ಅವಧಿಗೆ ಮುಂದುವರಿಸಲು ಆರ್‌ಬಿಐ ನಿರಾಕರಿಸಿರುವುದ ರಿಂದಾಗಿ ಯೆಸ್‌ ಬ್ಯಾಂಕ್‌ ಷೇರುಗಳು ಶೇ. 19ರಷ್ಟು ಕುಸಿದಿದೆ. ಇನ್ಫೋಸಿಸ್‌, ಎಚ್‌ಯುಎಲ್‌ ಹಾಗೂ ಟಿಸಿಎಸ್‌ ಷೇರು ಕೂಡ ಇಳಿಕೆ ಕಂಡಿದೆ.

ದಿನದ ಆರಂಭದಲ್ಲಿ ಏರಿಕೆ ಕಂಡಿದ್ದ ಮಾರುಕಟ್ಟೆ, ಹಠಾತ್ತನೆ 1127 ಅಂಕ ಕುಸಿದಿತ್ತು. ದಿನದ ಮಧ್ಯದಲ್ಲಿ ಸೆನ್ಸೆಕ್ಸ್‌ 35,993.64 ತಲುಪಿತ್ತು. ಹೀಗಾಗಿ ಸೆನ್ಸೆಕ್ಸ್‌ ದಿನದಲ್ಲಿ ಏರಿದ ಹಾಗೂ ಇಳಿದ ಅಂತರ 1495 ಅಂಕ ಆಗಿದೆ. ಇನ್ನೊಂದೆಡೆ ಎನ್‌ಎಸ್‌ಇ ನಿಫ್ಟಿ ಕೂಡ 91.25 ಅಂಕ ಕುಸಿದು, 11,143.10 ಕ್ಕೆ ತಲುಪಿದೆ. ಕಳೆದ ನಾಲ್ಕು ಸೆಷನ್‌ಗಳಲ್ಲಿ ಮಾರುಕಟ್ಟೆ ಸತತವಾಗಿ ಕುಸಿಯುತ್ತಿದ್ದು, ಹೂಡಿಕೆ ದಾರರು 5.6 ಲಕ್ಷ ಕೋಟಿ ರೂ. ಕಳೆದುಕೊಂಡಿದ್ದಾರೆ.

ಟಾಪ್ ನ್ಯೂಸ್

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

16

Pro Kabaddi: ಗುಜರಾತ್‌ಗೆ ರೋಚಕ ಜಯ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

AUS vs IND, 1st Test: ಟಿ20 ಯುಗದಲ್ಲಿ ಭಾರತ ನೈಜ ಟೆಸ್ಟ್‌ ಆಟ!

AUS vs IND, 1st Test: ಟಿ20 ಯುಗದಲ್ಲಿ ಭಾರತ ನೈಜ ಟೆಸ್ಟ್‌ ಆಟ!

13

Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.