ಬಿಬಿಎಂಪಿ ಕಸದ ಲಾರಿ ಹರಿದು ಮಹಿಳೆ ಸಾವು

Team Udayavani, Sep 22, 2018, 1:12 PM IST

accident2.jpg

ಬೆಂಗಳೂರು: ತುಮಕೂರು ರಸ್ತೆಯ ಸಿಎಂಟಿಐ ಜಂಕ್ಷನ್‌ ಬಳಿ ಶುಕ್ರವಾರ ಬಿಬಿಎಂಪಿ ಕಸದ ಲಾರಿ ಮೈ ಮೇಲೆ ಹರಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲಿಯೇ  ಮೃತಪಟ್ಟಿದ್ದಾರೆ. ಕುರುಬರಹಳ್ಳಿ ನಿವಾಸಿ ಭುವನೇಶ್ವರಿ (30) ಮೃತಪಟ್ಟವರು.

ಈ ಕುರಿತು ಪ್ರಕರಣ ದಾಖಲಿಸಿಕೊಂಡು ಬಿಬಿಎಂಪಿ ಕಸದ ಲಾರಿ ಚಾಲಕ ಜಡಿಯಪ್ಪ ಎಂಬಾತನನ್ನು ಬಂ ಧಿಸಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಯಶವಂತಪುರ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ. ತಮಿಳುನಾಡು ಮೂಲದ ಭುವನೇಶ್ವರಿ ಕೆಲ ವರ್ಷಗಳ ಹಿಂದೆ ನಗರಕ್ಕೆ ಆಗಮಿಸಿದ್ದು, ಪತಿ ಹಾಗೂ ಪುತ್ರಿಯ ಜತೆ ಕುರುಬರಹಳ್ಳಿಯಲ್ಲಿ ವಾಸವಾಗಿದ್ದರು. ಸಮೀಪದ ಮನೆಯೊಂದರಲ್ಲಿ ಅವರ ಸಹೋದರ ಅಣ್ಣಾಮಲೈ ಕುಟುಂಬ ವಸವಾಗಿದೆ.

ಭುವನೇಶ್ವರಿ ಅವರು ಶುಕ್ರವಾರ ಸಂಜೆ ಮಗಳ ಜತೆ ತಮಿಳುನಾಡಿಗೆ ಹೋಗಬೇಕಿತ್ತು. ಹೀಗಾಗಿ ಮಧ್ಯಾಹ್ನ 3.30ರ ಸುಮಾರಿಗೆ ಇಬ್ಬರನ್ನೂ ಯಶವಂತಪುರ ರೈಲು ನಿಲ್ದಾಣಕ್ಕೆ ಬಿಡುವ ಸಲುವಾಗಿ ಸಹೋದರ ಅಣ್ಣಾಮಲೈ ಬೈಕ್‌ನಲ್ಲಿ ಕರೆದೊಯ್ಯುತ್ತಿದ್ದರು. ಮಾರ್ಗಮಧ್ಯೆ ಸಿಎಂಟಿಐ ಜಂಕ್ಷನ್‌ ಬಳಿ ಹೋಗುವಾಗ ಅಣ್ಣಾಮಲೈ ಅವರ ಬೈಕ್‌ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದಿದೆ.

ಪರಿಣಾಮ ಕೆಳಗೆ ಬಿದ್ದ ಭುವನೇಶ್ವರಿ ಮೇಲೆ ಲಾರಿ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೂಂದು ಬದಿಗೆ ಬಿದ್ದ ಅಣ್ಣಾಮಲೈ ಹಾಗೂ ಬಾಲಕಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.