ಮದಗಜಗಳಂತೆ ಕಾದಾಡಿದ ಕುಸ್ತಿ ಪಟುಗಳು

Team Udayavani, Sep 23, 2018, 5:19 PM IST

bell.jpg

ಹಗರಿಬೊಮ್ಮನಹಳ್ಳಿ: ತಾಲೂಕಿನ ಬಲ್ಲಾಹುಣ್ಸಿ ಗ್ರಾಮದಲ್ಲಿ ಮೊಹರಂ ಹಬ್ದದ ಪ್ರಯುಕ್ತ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಕುಸ್ತಿ ಪಂದ್ಯಾವಳಿಯಲ್ಲಿ ಹರಪನಹಳ್ಳಿ ಸುರೇಶ್‌ ಮತ್ತು ಮರಿಯಮ್ಮನಹಳ್ಳಿ ಸೈಫುಲ್ಲಾ ಪರಸ್ಪರ ಮದಗಜಗಳಂತೆ ಸೆಣೆಸಾಡಿದ ದೃಶ್ಯ ನೋಡುಗರನ್ನು ರೋಮಾಂಚನಗೊಳಿಸಿದವು.

15 ನಿಮಿಷಗಳ ಕಾಲ ಜಗಜಟ್ಟಿಗಳಂತೆ ಪಟ್ಟುಗಳನ್ನು ಪ್ರದರ್ಶಿಸುತ್ತಾ ನೆರೆದವರಿಂದ ಚಪ್ಪಾಳೆ ಗಿಟ್ಟಿಸಿಕೊಂಡರು. ಕೊನೆಗೂ ಇಬ್ಬರೂ ಸಮಬಲದ ಪೈಪೋಟಿ ನಡೆಸಿ ಕಲ್ಲರ್‌ಜಿಂಗ್‌, ಏಕಲಾಂಗ್‌, ಸವಾರಿ, ಹೊರಕಾಲು ಸೇರಿದಂತೆ
ಅನೇಕ ಕುಸ್ತಿ ಪಟ್ಟುಗಳನು ಪ್ರದರ್ಶಿಸಿದರು. 

ವಿವಿಧ ಭಾಗಗಳಿಂದ ಆಗಮಿಸಿದ್ದ 30ಕ್ಕೂ ಹೆಚ್ಚು ಕುಸ್ತಿ ಪೈಲ್ವಾನ್‌ಗಳ ಕಾದಾಟ ನೋಡುಗರನ್ನು ರೋಮಾಂಚನಗೊಳಿಸಿತ್ತು. ಹೊಸಪೇಟೆ, ದಾವಣಗೆರೆ, ಹರಪನಹಳ್ಳಿ, ಮರಿಯಮ್ಮನಹಳ್ಳಿ, ಹೊಸಪೇಟೆ, ಕೂಡ್ಲಿಗಿ
ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ಕುಸ್ತಿ ಪಟುಗಳು ತಮ್ಮ ಚಾಕಚಕ್ಯತೆ ಪ್ರದರ್ಶಿಸಿ ನೆರೆದಿದ್ದ ನೂರಾರು ಪ್ರೇಕ್ಷಕರಿಂದ ಶಿಳ್ಳೆ, ಚಪ್ಪಾಳೆ ಗಿಟ್ಟಿಸಿಕೊಂಡರು.

ದಾವಣಗೆರೆಯ ಹನುಮಂತ, ಅಣ್ಣಪ್ಪ, ಹಾಲೇಶ್‌, ನಾಗರಾಜ್‌ ಅಡಿವಿಹಳ್ಳಿಯ ಪ್ರತಾಪ್‌, ಕೂಡ್ಲಿಗಿಯ ಆದಿಲ್‌, ಉಂಬಳಗಟ್ಟಿಯ ಯಾಸೀನ್‌ ಪ್ರದರ್ಶಿಸಿದ ಕುಸ್ತಿ ಪಂದ್ಯಾಟಗಳು ಪ್ರೇಕ್ಷಕರನ್ನು ತುದಿಗಾಲಲ್ಲೇ ನಿಲ್ಲಿಸಿದ್ದವು.
 ದಾವಣಗೆರೆಯ ಕ್ರೀಡಾ ಹಾಸ್ಟೆಲ್‌ನ ಪೈಲ್ವಾನ್‌ ಕೆಂಚಪ್ಪ ಅವರೊಂದಿಗೆ ಸೆಣೆಸಾಡಲು ಯಾರೂ ಮುಂದೆ ಬರಲಿಲ್ಲ. ಗ್ರಾಮದ ಮೈಲಾರಿ ಮತ್ತು ಅರ್ಜುನ್‌ ಹಲಗೆ ವಾದನದ ಮೂಲಕ ಪಟುಗಳನ್ನು ಹುರಿದುಂಬಿಸುತ್ತಿದ್ದರು.

ತಾಲೂಕಿನ ವಿವಿಧ ಗ್ರಾಮಗಳಿಂದ ಬಂದಿದ್ದ ಕುಸ್ತಿ ಪ್ರೇಮಿಗಳು ಶಾಲೆ ಕಟ್ಟಡದ ಮೇಲೆ ಕುಳಿತು ಪಂದ್ಯ ವೀಕ್ಷಿಸಿದರು. ಪಂದ್ಯಾವಳಿಯಲ್ಲಿ ವಿಜೇತರು ನಗದು ಬಹುಮಾನ ಸ್ವೀಕರಿಸಿದರು. ಯುವ ಮುಖಂಡ ಅಶೋಕ್‌ ಭೀಮಾನಾಯ್ಕ ಅಂತಿಮ ಪರ್ಸಿ ಪೈಕಿ ಕುಸ್ತಿ ಪಂದ್ಯವಾಳಿಗೆ ಚಾಲನೆ ನೀಡಿದರು. ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಯು.ಬಾಬುವಲಿ, ಪಿಕಾರ್ಡ್‌ ಬ್ಯಾಂಕ್‌ ಉಪಾಧ್ಯಕ್ಷ ಪವಾಡಿ ಪೃಥ್ವಿರಾಜ್‌, ಮುಖಂಡರಾದ ಬಲ್ಲಾಹುಣ್ಸಿ ರಾಮಣ್ಣ, ಕೆ.ಜಹಾಂಗೀರ್‌ ಸಾಹೇಬ್‌, ಎಚ್‌.ಎ.ಕೊಟ್ರೇಶ್‌, ಬಾಲಕೃಷ್ಣಬಾಬು, ಎಸ್‌.ಚಂದ್ರಪ್ಪ, ಮೈಲಾರಪ್ಪ, ಗ್ರಾಮದ ಕುಸ್ತಿ ಆಯೋಜನೆ ಸಮಿತಿಯ ಡಾ| ಕಾಸೀಂ ಸಾಹೇಬ್‌, ಎನ್‌.ಕೆ.ಬಾಬಣ್ಣ, ಪ್ರಶಾಂತ್‌, ಶ್ಯಾನುಭೋಗರ ನಾಗರಾಜ, ಕೆ.ನಾಗರಾಜ ಇದ್ದರು. ಹುಳ್ಳಿ ಪ್ರಕಾಶ್‌, ನಾರಾಯಣದೇವರಕೆರೆಯ ಫಾಜಿಲ್‌ ಸಾಹೇಬ್‌, ಕರೀಂ ಸಾಹೇಬ್‌ ನಿರ್ಣಾಯಕರಾಗಿ ಕಾರ್ಯನಿರ್ವಹಿಸಿದರು.

ಟಾಪ್ ನ್ಯೂಸ್

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

Mandya:ಹಲವು ರೋಗ ನಿವಾರಕ; ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.