ಸರ್ಕಾರದ ನಿರ್ಲಕ್ಷ್ಯದಿಂದ ರೈತರ ಸರಣಿ ಆತ್ಮಹತ್ಯೆ
Team Udayavani, Sep 25, 2018, 7:00 AM IST
ನಾಯಕನಹಟ್ಟಿ: “ರೈತರ ಸಾಲ ಮನ್ನಾ ಮಾಡಿರುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳುತ್ತಿದ್ದರೂ ಅದು ಇನ್ನೂ ಜಾರಿಗೆ ಬಂದಿಲ್ಲ. ಯಾವುದೇ ಬ್ಯಾಂಕ್‌ಗಳು ಸಾಲ ಮನ್ನಾ ಮಾಡಿದ್ದೇವೆ ಎಂದು ರೈತರಿಗೆ ಪತ್ರ ನೀಡಿಲ್ಲ’ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮೊಳಕಾಲ್ಮೂರು ಶಾಸಕ ಬಿ. ಶ್ರೀರಾಮುಲು ಹೇಳಿದರು.
ಸಮೀಪದ ಮಲ್ಲೂರಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು,”ಚಿತ್ರದುರ್ಗ ಜಿಲ್ಲೆ ಸೇರಿ ರಾಜ್ಯದ ಹಲವಾರು ಭಾಗಗಳಲ್ಲಿ ಭೀಕರ ಬರ ಉಂಟಾಗಿದೆ. ರಾಜ್ಯ ಸರ್ಕಾರ ರೈತರಲ್ಲಿ ಆತ್ಮಸ್ಥೈರ್ಯ ಮೂಡಿಸುವ ಕೆಲಸ ಮಾಡುತ್ತಿಲ್ಲ.ಸರ್ಕಾರದ ನಿರ್ಲಕ್ಷéದಿಂದ ರೈತರ ಸರಣಿ ಆತ್ಮಹತ್ಯೆ ನಡೆಯುತ್ತಿದೆ’ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.