ಎಸ್ಪಿಜಿ ಬಗ್ಗೆ ರಾಹುಲ್ ಹೇಳಿಕೆ ಆಧಾರರಹಿತ
Team Udayavani, Sep 25, 2018, 7:15 AM IST
ಹೊಸದಿಲ್ಲಿ: ವಿಶೇಷ ರಕ್ಷಣಾ ಪಡೆ (ಎಸ್ಪಿಜಿ) ಮುಖ್ಯಸ್ಥರು ಆರೆಸ್ಸೆಸ್ ಸೂಚಿಸಿದ ಅಧಿಕಾರಿಗಳನ್ನು ಸಮ್ಮತಿಸದ್ದರಿಂದ ಹುದ್ದೆ ತೊರೆಯಬೇಕಾಯಿತು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿರುವುದು ಆಧಾರ ರಹಿತ ಎಂದು ಗೃಹ ಸಚಿವಾಲಯ ಪ್ರತಿಕ್ರಿಯೆ ನೀಡಿದೆ. ಅಲ್ಲದೆ ಇದು ಅವಾಸ್ತವ ಹೇಳಿಕೆ. ಎಸ್ಪಿಜಿ ಭದ್ರತೆ ಪಡೆಯುತ್ತಿರುವ ಅವರೇ ಈ ರೀತಿಯ ಹೇಳಿಕೆ ನೀಡುತ್ತಿರುವುದು ದುರದೃಷ್ಟಕರ ಎಂದು ಸಚಿವಾಲಯ ಸ್ಪಷ್ಟನೆ ನೀಡಿದೆ.
ಮೋದಿ ಅಧಿಕಾರಕ್ಕೆ ಬಂದಾಗ ಎಸ್ಪಿಜಿಗೆ ಗುಜರಾತ್ ಮೂಲದ ವ್ಯಕ್ತಿಯನ್ನು ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಲಾಗಿತ್ತು. ಸ್ವಲ್ಪವೇ ದಿನದಲ್ಲಿ ಅವರು ಹುದ್ದೆ ತೊರೆದಿದ್ದರು. ಆರೆಸ್ಸೆಸ್ ಆಯ್ಕೆ ಮಾಡಿದ ಎಸ್ಪಿಜಿ ಅಧಿಕಾರಿಗಳ ಪಟ್ಟಿ ತಿರಸ್ಕರಿಸಿದ್ದಕ್ಕಾಗಿ ತನ್ನನ್ನು ಮನೆಗೆ ಕಳುಹಿಸಲಾಯಿತು ಎಂದು ಅವರು ನನ್ನ ಬಳಿ ಹೇಳಿಕೊಂಡಿದ್ದರು ಎಂದು ರಾಹುಲ್ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UP bypolls; ನಿಯಮ ಉಲ್ಲಂಘನೆ: 7 ಪೊಲೀಸರನ್ನು ಅಮಾನತುಗೊಳಿಸಿದ ಚುನಾವಣ ಆಯೋಗ
Kallakurichi ಕಳ್ಳಭಟ್ಟಿ ದುರಂತ: ಪ್ರಕರಣ ಸಿಬಿಐಗೆ ನೀಡಿದ ಮದ್ರಾಸ್ ಹೈಕೋರ್ಟ್
Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.