ಮಾವುತರ ಕುಟುಂಬಗಳಿಗೆ ಆರೋಗ್ಯ ತಪಾಸಣೆ ಶಿಬಿರ

Team Udayavani, Sep 26, 2018, 11:36 AM IST

m5-mavuta.jpg

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಗಜಪಡೆ ಜತೆಗೆ ಕಾಡಿನಿಂದ ನಾಡಿಗೆ ಆಗಮಿಸಿರುವ ಮಾವುತರು ಹಾಗೂ ಕಾವಾಡಿಗಳ ಕುಟುಂಬದವರಿಗೆ ಮಂಗಳವಾರ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯಿತು. 

ಮೈಸೂರು ಕನ್ನಡ ವೇದಿಕೆ, ಅನಘ ಆಸ್ಪತ್ರೆ ಹಾಗೂ ನೆರವು ಟ್ರಸ್ಟ್‌ ಸಹಯೋಗದಲ್ಲಿ ಅರಮನೆ ಆವರಣದಲ್ಲಿ ನಡೆದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾವುತರು, ಕಾವಾಡಿಗಳು ಹಾಗೂ ಅವರ ಕುಟುಂಬ ಸದಸ್ಯರಿಗೆ ರಕ್ತ ಪರೀಕ್ಷೆ, ಮಧುಮೇಹ ಪರೀಕ್ಷೆ, ರಕ್ತದೊತ್ತಡ, ಚರ್ಮ ಸಮಸ್ಯೆ, ಅಸ್ತಮಾ ಸೇರಿದಂತೆ ವಿವಿಧ ಪರೀಕ್ಷೆ ನಡೆಸಲಾಯಿತು. ಅಲ್ಲದೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಸದಸ್ಯರಿಗೆ ಉಚಿತವಾಗಿ ಔಷಧಿಯನ್ನು ನೀಡಲಾಯಿತು. 

ಈ ವೇಳೆ ಮಾತನಾಡಿದ ಸಾಹಿತಿ ಬನ್ನೂರು ಕೆ.ರಾಜು, ನಾಡಹಬ್ಬ ದಸರಾ ಮಹೋತ್ಸವಕ್ಕೆ ವಿಶ್ವದೆಲ್ಲೆಡೆ ಪ್ರಖ್ಯಾತಿ ಇದೆ. ದಸರಾ ನಮ್ಮ ಸಂಸ್ಕೃತಿ, ಪರಂಪರೆ, ಆಚಾರ ವಿಚಾರಗಳ ಪ್ರತೀಕವಾಗಿದೆ. ದಸರಾ ಮಹೋತ್ಸವದ ಆಕರ್ಷಕ ಜಂಬೂಸವಾರಿಯ ರೂವಾರಿಗಳಾದ ಗಜಪಡೆಯ ಆರೈಕೆ ಮಾಡುವ ಮಾವುತರು ಮತ್ತು ಕಾವಾಡಿಗಳು ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಕೆಲಸ ಮಾಡುತ್ತಾರೆ.

ಹೀಗಾಗಿ ದಸರಾ ಆನೆಗಳನ್ನು ನೋಡಿಕೊಳ್ಳುವ ಮಾವುತರು, ಕಾವಾಡಿಗಳು ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿವಹಿಸಬೇಕಿದೆ. ಆದ್ದರಿಂದ ತಾಯಿ ಚಾಮುಂಡೇಶ್ವರಿ ಮಾವುತರು, ಕಾವಾಡಿಗಳಿಗೆ ಆರೋಗ್ಯ, ಆಯಸ್ಸು ನೀಡಲಿ ಎಂದು ಶುಭಕೋರಿದರು. 

ಈ ಸಂದರ್ಭದಲ್ಲಿ ಮೈಸೂರು ಕನ್ನಡ ವೇದಿಕೆ ಅಧ್ಯಕ್ಷ ಎಸ್‌.ಬಾಲಕೃಷ್ಣ, ಅನಘ ಆಸ್ಪತ್ರೆ ವೈದ್ಯ ಡಾ.ಮಹೇಶ್‌, ಸಂಜೀವ್‌ ಕುಮಾರ್‌, ಉತ್ತನಹಳ್ಳಿ ಶಿವಣ್ಣ, ಕಾವೇರಿಯಮ್ಮ, ನಾಲಾಬೀದಿ ರವಿ, ಬೋಗಾದಿ ಸಿದ್ದೇಗೌಡ, ಗುರುಬಸಪ್ಪ, ರಾಧಾಕೃಷ್ಣ, ಗೋಪಿ, ಬೀಡಾಬಾಬು, ಪಾಪಣ್ಣ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Mandya:ಹಲವು ರೋಗ ನಿವಾರಕ; ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya:ಹಲವು ರೋಗ ನಿವಾರಕ; ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.