ಫಾರ್ಮಸಿಸ್ಟ್‌ಗಳು ಔಷಧಿ ಪರಿಣಿತರು

Team Udayavani, Sep 26, 2018, 11:36 AM IST

m3-formasist.jpg

ಮೈಸೂರು: ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಮೊದಲ ತಪಾಸಣೆ ನಡೆಸುವ ಫಾರ್ಮಸಿಸ್ಟ್‌ಗಳಿಗೂ ವೈದ್ಯರಷ್ಟೇ ಪ್ರಾಮುಖ್ಯತೆ ಇದೆ. ಹೀಗಾಗಿ ಫಾರ್ಮಸಿಸ್ಟ್‌ಗಳನ್ನು ಔಷಧಗಳ ಪರಿಣಿತರೆಂದರೆ ಅತಿಶಯೋಕ್ತಿಯಾಗದು ಎಂದು ಜೆಎಸ್‌ಎಸ್‌ ಆಸ್ಪತ್ರೆ ನಿರ್ದೇಶಕ ಡಾ.ಕರ್ನಲ್‌.ಎಂ.ದಯಾನಂದ ಹೇಳಿದರು. 

ನಗರ ಬನ್ನಿಮಂಟಪದಲ್ಲಿರುವ ಜೆಎಸ್‌ಎಸ್‌ ಫಾರ್ಮಸಿ ಕಾಲೇಜಿನಲ್ಲಿ ಇಂಡಿಯನ್‌ ಫಾರ್ಮೆಕುcéಯಲ್‌ ಅಸೋಸಿಯೇಷನ್‌(ಐಪಿಎ) ಮೈಸೂರು ವಿಭಾಗ ಮತ್ತು ಜೆಎಸ್‌ಎಸ್‌ ಅಕಾಡಮಿ ಆಫ್ ಹೈಯರ್‌ ಎಜುಕೇಷನ್‌ ಅಂಡ್‌ ರೀಸರ್ಚ್‌ ಸಂಸ್ಥೆ ಆಯೋಜಿಸಿದ್ದ ವಿಶ್ವ ಫಾರ್ಮೆಸಿಸ್ಟ್‌ಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಜೆಎಸ್‌ಎಸ್‌ ವಿವಿ ಕುಲಪತಿ ಡಾ.ಬಿ.ಸುರೇಶ್‌ ಮಾತನಾಡಿ, ಫಾರ್ಮಸಿಸ್ಟ್‌ಗಳು ತಮ್ಮಲ್ಲಿರುವ ಜ್ಞಾನದಿಂದ ರೋಗಿಗಳ ಕಾಯಿಲೆಯನ್ನು ಪತ್ತೆಹಚ್ಚುವ ಸಾಮರ್ಥ್ಯ ಹೊಂದಿರುತ್ತಾರೆ. ಇದೇ ಕಾರಣದಿಂದ ಬಹುತೇಕ ಸಂದರ್ಭದಲ್ಲಿ ಫಾರ್ಮಸಿಸ್ಟ್‌ಗಳು ವೈದ್ಯರುಗಳಿಗೆ ಒಂದು ರೀತಿಯಲ್ಲಿ ಸಲಹೆ ಮತ್ತು ಮಾಗರ್ದರ್ಶಕರಂತೆ ಕೆಲಸ ಮಾಡುತ್ತಾರೆ. ಈ ನಿಟ್ಟಿನಲ್ಲಿ ಫಾರ್ಮಸಿಸ್ಟ್‌ಗಳು ಮುಂದಿನ ದಿನಗಳಲ್ಲಿ ತಮ್ಮ ಜ್ಞಾನವನ್ನು ವೃದ್ದಿಸಿಕೊಂಡು ವೈದ್ಯಕೀಯ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಲು ಮುಂದಾಗಬೇಕೆಂದು ಕರೆ ನೀಡಿದರು. 

ಕಾರ್ಯಕ್ರಮದಲ್ಲಿ ಜೆಎಸ್‌ಎಸ್‌ ಫಾರ್ಮಸಿ ಕಾಲೇಜು ಪ್ರಾಂಶುಪಾಲ ಡಾ.ಟಿ.ಎಂ. ಪ್ರಮೋದ್‌ಕುಮಾರ್‌, ಮೈಸೂರು ಫಾರೂಕೀಯ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ. ಮೊಹಮದ್‌ ಸಲಾವುದ್ದೀನ್‌, ಶಾರದ ವಿಲಾಸ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ.ಹನುಮಂತಾಚಾರ್‌ ಜೋಶಿ, ಐಪಿಪಿ ಮೈಸೂರು ಶಾಖೆ ಗೌರವ ಕಾರ್ಯದರ್ಶಿ ಡಾ.ಚಂದನ್‌, ಖಜಾಂಚಿ ಡಾ.ಬಿ.ಎಂ. ಗುರುಪಾದಯ್ಯ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.