ತುಳು ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ
Team Udayavani, Sep 26, 2018, 2:14 PM IST
ಸುಳ್ಯ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಶಾರದಾಂಬ ಸೇವಾ ಸಮಿತಿ ಮತ್ತು ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ಆಶ್ರಯದಲ್ಲಿ ಅ. 16ರಂದು ನಡೆಯಲಿರುವ ತಾಲೂಕು ಮಟ್ಟದ ತುಳು ಸಾಹಿತ್ಯ ಸಮ್ಮೇಳನದ ಆಮಂತ್ರಣವನ್ನು ಶ್ರೀ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ| ವಿರೇಂದ್ರ ಹೆಗ್ಗಡೆ ಅವರು ಅನಾವರಣಗೊಳಿಸಿದರು.
ಸಮಿತಿಯ ಪದಾಧಿಕಾರಿಗಳಾದ ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಪಿ.ಸಿ. ಜಯರಾಮ, ಸದಸ್ಯ ಕೆ.ಟಿ. ವಿಶ್ವನಾಥ, ಎಂ.ಜೆ. ಶಶಿಧರ್, ಜೆ.ಕೆ. ರೈ, ಪ್ರಶಾಂತ್ ರೈ ಮರುವಂಜ, ಪ್ರವೀಣಾ ರೈ ಮರುವಂಜ, ಜಯರಾಮ ಶೆಟ್ಟಿ ಕೆ.ಎನ್., ವಾಸುದೇವ ನಟುಬೆಟ್ಟು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.