ಆರ್ಥಿಕತೆ ಸುಸ್ಥಿರ: ಎಡಿಬಿ
Team Udayavani, Sep 27, 2018, 6:00 AM IST
ನವದೆಹಲಿ: ಭಾರತದ ಆರ್ಥಿಕತೆ ಸುಸ್ಥಿರವಾಗಿಯೇ ಮುಂದುವರಿದಿದೆ ಎಂದು ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ (ಎಡಿಬಿ) ವರದಿಯಲ್ಲಿ ಹೇಳಲಾಗಿದೆ. ಪ್ರಸ್ತುತ ವಿತ್ತವರ್ಷದಲ್ಲಿ ದೇಶದ ವಿತ್ತೀಯ ಬೆಳವಣಿಗೆ ಶೇ. 7.3ರಲ್ಲಿ ಮುಂದುವರಿಯಲಿದೆ ಎಂದಿರುವ ಎಡಿಬಿ, ರೂಪಾಯಿ ಮೌಲ್ಯ ಕುಸಿತ ಮತ್ತು ವಿತ್ತೀಯ ಮಾರುಕಟ್ಟೆಯಲ್ಲಿನ ಅಸ್ಥಿರತೆಯು ಸವಾಲಿನ ಸಂಗತಿಯಾಗಿದೆ. ವ್ಯಾಪಾರ ಸಂಘರ್ಷಗಳ ಮಾರುಕಟ್ಟೆ ಸಹಿಷ್ಣುತೆಯನ್ನು ಪರೀಕ್ಷಿಸಲಿವೆ. ಹೀಗಾಗಿ 2018-19ರ ವಿತ್ತವರ್ಷದಲ್ಲಿ ಶೇ.7.3 ಮತ್ತು 2019-20ರಲ್ಲಿ ಶೇ. 7.6ರ ಅಭಿವೃದ್ಧಿ ನಿರೀಕ್ಷಿಸಲಾಗಿದೆ. ನೋಟು ಅಮಾನ್ಯ, ಸರಕು ಮತ್ತು ಸೇವಾ ತೆರಿಗೆಯಿಂದ ಉಂಟಾದ ಸಮಸ್ಯೆ ನಿವಾರಣೆ ಆಗಿದೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.