ರಾಜಶೇಖರ ಪಾಟೀಲ್ ಹೈ.ಕ.ಅಭಿವೃದ್ಧಿ ಮಂಡಳಿ ಅಧ್ಯಕ್ಷ
Team Udayavani, Sep 28, 2018, 6:40 AM IST
ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಹಾಗೂ ಮುಜರಾಯಿ ಸಚಿವ ರಾಜಶೇಖರ್ ಪಾಟೀಲ್ ಅವರನ್ನು ಹೈದರಾಬಾದ್
ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷರನ್ನಾಗಿ ಸರ್ಕಾರ ನೇಮಿಸಿದೆ.
2018ರ ಮಾರ್ಚ್ನಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದ ಬಸವರಾಜ್ ರಾಯರಡ್ಡಿ ಅವರನ್ನು ಹೈ.ಕ.ಅಭಿವೃದ್ಧಿ ಮಂಡಳಿಗೆ 2 ವರ್ಷಗಳಿಗೆ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿತ್ತು. ನಂತರ ಮೇ ತಿಂಗಳಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದರಿಂದ ಅವರ ಅವಧಿ ಅಂತ್ಯಗೊಂಡಿದ್ದು, ಹೊಸ ಸರ್ಕಾರ ರಾಜಶೇಖರ್ ಪಾಟೀಲ್ ಅವರನ್ನು ಎರಡು ವರ್ಷಗಳ ಅವಧಿಗೆ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.