ಪ್ಯಾಂಥಮ್‌ ಕ್ಯಾಮೆರಾದಲ್ಲಿ ಟಕ್ಕರ್‌ ಫೈಟ್‌ 


Team Udayavani, Sep 28, 2018, 11:16 AM IST

takkar.jpg

ಹೊಸ ಪ್ರತಿಭೆ ಮನೋಜ್‌ ಅಭಿನಯದ “ಟಕ್ಕರ್‌” ಚಿತ್ರ ತನ್ನ ವಿಶೇಷತೆಗಳಿಂದ ಆಗಾಗ ಸುದ್ದಿಯಾಗುತ್ತಲೇ ಇದೆ. ಕೆ.ಎನ್‌. ನಾಗೇಶ್‌ ಕೋಗಿಲು ನಿರ್ಮಾಣದ ಈ ಚಿತ್ರ, ಈಗಾಗಲೇ ತನ್ನ ಬಹುಪಾಲು ಚಿತ್ರೀಕರಣವನ್ನೂ ಪೂರೈಸಿದೆ. ಮೈಸೂರಿನಲ್ಲಿ ಒಂದು ತಿಂಗಳು ಮಾತಿನ ಭಾಗದ ಚಿತ್ರೀಕರಣ ಮುಗಿಸಿ ನಂತರ ಬೆಂಗಳೂರಿನ ನಾಗರಬಾವಿ, ಹೆಚ್‌.ಎಂ.ಟಿ.ಫ್ಯಾಕ್ಟರಿ ಮತ್ತು ಕಂಠೀರವ ಸ್ಟುಡಿಯೋದಲ್ಲಿ ಸಾಹಸ ದೃಶ್ಯಗಳನ್ನು ಚಿತ್ರೀಕರಿಸಿಕೊಂಡಿದೆ.

ಇತ್ತೀಚೆಗೆ ಹೆಚ್‌.ಎಂ.ಟಿ.ಗ್ರೌಂಡ್‌ನ‌ಲ್ಲಿ ನಡೆದ ನಾಯಕನನ್ನು ಪರಿಚಯಿಸುವ ಸಾಹಸ ಸನ್ನಿವೇಶ ಇಡೀ ಚಿತ್ರದಲ್ಲಿ ಹೈಲೈಟ್‌ ಆಗಲಿದೆ. 10 ಸೆಕೆಂಡುಗಳಿಗೆ ಸಾವಿರ ಫ್ರೆಮ್‌ಗಳನ್ನು ಸೆರೆಹಿಡಿಯುವ ಫ್ಯಾಂಥಮ್‌ ಕ್ಯಾಮೆರಾವನ್ನು ಈ ಸೀನ್‌ಗಾಗಿ ಬಳಸಲಾಗಿದೆ ಎಂಬುದು ನಿರ್ಮಾಪಕ ನಾಗೇಶ್‌ ಕೋಗಿಲು ಹೇಳಿಕೆ. ಸಾಮಾನ್ಯವಾಗಿ ಸ್ಟಾರ್‌ ಚಿತ್ರಗಳಲ್ಲಿ ಈ ದುಬಾರಿ ವೆಚ್ಚದ ಕ್ಯಾಮೆರಾವನ್ನು ಬಳಸಲಾಗುತ್ತದೆ.

“ಟಕ್ಕರ್‌’ ಚಿತ್ರಕ್ಕಾಗಿ ಹೈದರಾಬಾದ್‌ನಿಂದ ಈ ಕ್ಯಾಮೆರಾವನ್ನು ತರಿಸಿ ಚಿತ್ರೀಕರಿಸಲಾಗಿದೆ. ಇನ್ನು, “ರಂಗಿತರಂಗ’, “ಇರುವುದೆಲ್ಲವ ಬಿಟ್ಟು’, “ರಾಜರಥ’ ಚಿತ್ರಗಳಿಗೆ ಛಾಯಾಗ್ರಹಣ ಮಾಡಿದ್ದ ವಿಲಿಯಮ್‌ ಡೇವಿಡ್‌ ಈ ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದಾರೆ. ಚಿತ್ರದ ಪ್ರಮುಖ ಸಾಹಸ ದೃಶ್ಯಕ್ಕೆ ಫ್ಯಾಂಥಮ್‌ ಕ್ಯಾಮೆರಾ ಹಿಡಿದಿದ್ದಾರೆ. ಅಂದಹಾಗೆ, “ಟಕ್ಕರ್‌’ ಚಿತ್ರದ ಎಲ್ಲಾ ಸಾಹಸ ದೃಶ್ಯಗಳನ್ನೂ ಸಾಹಸ ನಿರ್ದೇಶಕ ಡಿಫ‌ರೆಂಟ್‌ ಡ್ಯಾನಿ ಅವರು ತುಂಬ ವಿಭಿನ್ನವಾಗಿಯೇ ಸಂಯೋಜನೆ ಮಾಡುತ್ತಿದ್ದಾರೆ ಎಂಬುದು ನಿರ್ದೇಶಕ ರಘುಶಾಸ್ತ್ರಿ ಅವರ ಮಾತು. 

ಈ ಚಿತ್ರದಲ್ಲಿ “ಪುಟ್ಟಗೌರಿ ಮದುವೆ’ ಖ್ಯಾತಿಯ ರಂಜನಿ ರಾಘವನ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಚಿತ್ರದಲ್ಲಿ ಭಜರಂಗಿ ಲೋಕಿ, ಮನೋಜ್‌ ಎದುರು “ಟಕ್ಕರ್‌’ ಕೊಡುವ ವಿಲನ್‌ ಆಗಿ ಮಿಂಚಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ “ಟಕ್ಕರ್‌’ ತಂಡ ಹಾಡಿನ ಚಿತ್ರೀಕರಣಕ್ಕಾಗಿ ತಯಾರು ಮಾಡಿಕೊಳ್ಳುತ್ತಿದೆ. ಈ ಚಿತ್ರಕ್ಕೆ ಮಣಿಕಾಂತ್‌ ಕದ್ರಿ ಸಂಗೀತ ನಿರ್ದೇಶಕರು.

ಟಾಪ್ ನ್ಯೂಸ್

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Priya: ʼಕುಂಭ ಸಂಭವʼದಲ್ಲಿ ಪೊಲೀಸ್‌ ಗಿರಿಜಾ

Priya: ʼಕುಂಭ ಸಂಭವʼದಲ್ಲಿ ಪೊಲೀಸ್‌ ಗಿರಿಜಾ

Manada Kadalu: ಯುವ ಜೋಡಿಗಳ ʼಮನದ ಕಡಲುʼ; ಮತ್ತೆ ಒಂದಾದ ಮುಂಗಾರು ಮಳೆ ಟೀಂ

Manada Kadalu: ಯುವ ಜೋಡಿಗಳ ʼಮನದ ಕಡಲುʼ; ಮತ್ತೆ ಒಂದಾದ ಮುಂಗಾರು ಮಳೆ ಟೀಂ

Sandalwood: ತೆರೆಮೇಲೆ ʼಅನಾಥʼನ ಕನಸು

Sandalwood: ತೆರೆಮೇಲೆ ʼಅನಾಥʼನ ಕನಸು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

5

Mangaluru: ಎಎಸ್‌ಐಗೆ ಗಾಯ; ಡಿವೈಎಫ್ಐ ವಿರುದ್ಧ ಪ್ರಕರಣ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Untitled-1

Missing case: ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ; ದೂರು ದಾಖಲು

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.