ವಿವಿ ಅವ್ಯವಸ್ಥೆ ವಿರುದ್ಧ ಎಬಿವಿಪಿ ಪ್ರತಿಭಟನೆ

Team Udayavani, Sep 28, 2018, 11:25 AM IST

bid-1.jpg

ಬೀದರ: ಕುಲಪತಿಗಳ ನೇಮಕಾತಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿ ಹಾಗೂ ವಿಶ್ವ ವಿದ್ಯಾಲಯಗಳಲ್ಲಿ ನಡೆದ ಭ್ರಷ್ಟಾಚಾರ ತನಿಖೆ ನಡೆಸುವಂತೆ ಆಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಗುಲಬರ್ಗಾ ವಿವಿ ಸೇರಿದಂತೆ ರಾಜ್ಯದ ವಿಶ್ವ ವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಕೂಡಲೆ ಭರ್ತಿ ಮಾಡಬೇಕು. ಹಾಲಳ್ಳಿ(ಕೆ) ಸ್ನಾತಕೋತ್ತರ ಜ್ಞಾನ ಕಾರಂಜಿಯೆಲ್ಲಿ ಬಹುತೇಕ ಖಾಯಂ ಹುದ್ದೆಗಳು ಖಾಲಿ ಇದ್ದು, ಕೂಡಲೆ ಭರ್ತಿ ಮಾಡಬೇಕು. ಅಲ್ಲದೆ, ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. 

ಬಡ-ಪ್ರತಿಭಾವಂತ, ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರಾರಂಭವಾದ ವಿದ್ಯಾಸಿರಿ ಯೋಜನೆ ಅನುಷ್ಠಾನಗೊಳಿಸಬೇಕು. ತಕ್ಷಣ ಸರ್ಕಾರ ಎಚ್ಚೆತ್ತುಕೊಂಡು ವಿದ್ಯಾಸಿರಿ ಆನ್‌ಲೈನ್‌ ಅರ್ಜಿ ಕರೆಯುವಂತಾಗಬೇಕು. ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಏಕ ಕಾಲದಲ್ಲಿ ಪರೀಕ್ಷೆ ನಡೆಸುವಂತಾಗಬೇಕು. 

ಗುಲಬರ್ಗಾ ವಿವಿಯಲ್ಲಿ ಎರಡು ವರ್ಷದ ಬಿ.ಇಡಿ ಕೋರ್ಸ್‌ ಮರು ಆರಂಭಿಸಬೇಕು. ಗುಲಬರ್ಗಾ ವಿವಿಯಲ್ಲಿ ಇತ್ತೀಚೆಗೆ ಪರೀಕ್ಷೆ ಶುಲ್ಕ ಹೆಚ್ಚಿಸಿದ್ದು, ಕೂಡಲೆ ಶುಲ್ಕ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು. ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ರೇವಣಸಿದ್ಧ ಜಾಡರ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಧನಜಯಾ, ನಗರ ಉಪಧ್ಯಕ್ಷ ಅರವಿಂದ ಸುಂದಳಕರ, ರಾಜ್ಯ ಕಾರ್ಯಕಾರಣ ಸದಸ್ಯ ಸಂಗಮೇಶ ಲದ್ದೆ, ನಗರ ಸಹ ಕಾರ್ಯದರ್ಶಿ ಅಭಿಷೇಕ ಕಲ್ಮುಡ, ಆನಂದ ಡೋಬಾಳೆ, ಸಚಿನ್‌ ಗುನ್ನಾಳೆ, ನವೀನ ಶಕಿಲ, ಮಾರುತಿ, ಅಹ್ಮದ, ಅಮರ ಅನುಪಮಾ, ಪ್ರರಣಾ. ವೈಶಾಲಿ, ಸೃಷ್ಟಿ, ಸ್ವಾತಿ, ಶಿವನಂದಾ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಇದ್ದರು. 

ಟಾಪ್ ನ್ಯೂಸ್

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.