ದುರಸ್ತಿ ಕಾಣದ ಕೆಎಫ್ ಡಿ ಸಿ ಮನೆಗಳು

Team Udayavani, Sep 29, 2018, 12:57 PM IST

29-sepctember-10.gif

ಜಾಲ್ಸೂರು: ಜಾಲ್ಸೂರು ಕುಕ್ಕಂದೂರಿನ 2 ಸಿಆರ್‌ಸಿ ಕಾಲನಿಯಲ್ಲಿರುವ ಕೆಎಫ್ ಡಿ ಸಿ ನೌಕರರ ವಸತಿ ಗೃಹಗಳು ಇನ್ನೂ ದುರಸ್ತಿ ಭಾಗ್ಯ ಕಂಡಿಲ್ಲ. ನಿವಾಸಿಗಳು ಆತಂಕದಲ್ಲೇ ದಿನಕಳೆಯುತ್ತಿದ್ದಾರೆ. ವಸತಿ ಗೃಹಗಳು ಶಿಥಿಲಗೊಂಡಿರುವ ಕುರಿತು ಸೆ. 1ರಂದು ಸುದಿನದಲ್ಲಿ ‘ಅಪಾಯದಲ್ಲಿ ಜಾಲ್ಸೂರು ಸಿಆರ್‌ಸಿ ಕಾಲನಿ ವಸತಿಗೃಹಗಳು’ ವಿಶೇಷ ವರದಿ ಪ್ರಕಟವಾಗಿತ್ತು. ಆದರೆ ತಿಂಗಳಾದರೂ ಅಲ್ಲಿನ ಪರಿಸ್ಥಿತಿ ಸುಧಾರಿಸಿಲ್ಲ. ಈ ಸಂಬಂಧ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟಿಲ್ಲ.

ದುರಸ್ತಿ ಆರಂಭವಾಗಿಲ್ಲ
ಅಧಿಕಾರಿಗಳನ್ನು ಈ ಕುರಿತಾಗಿ ಕೇಳಿದಾಗ ಮಳೆಗಾಲವಾದ್ದರಿಂದ ದುರಸ್ತಿ ಕಾರ್ಯ ನಡೆಸಲು ಅಡಚಣೆಗಳಾಗುತ್ತಿವೆ. ಮಳೆ ನಿಂತ ಕೂಡಲೆ ದುರಸ್ತಿ ಕಾರ್ಯಗಳು ಪ್ರಾರಂಭಿಸಲಾಗುವುದು ಎಂದು ಪ್ರತಿಕ್ರಿಯಿಸಿದ್ದರು. ಆದರೆ ಮಳೆ ದೂರವಾಗಿದ್ದರೂ ಎಂಜಿನಿಯರ್‌ ಇಲಾಖಾ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ ಎಂಬ ಆರೋಪಗಳು ಕೇಳಿಬರುತ್ತಿದೆ.

ಹಿಂಗಾರು ಮಳೆಯ ಸಂದರ್ಭ ಮಿಂಚು ಗುಡುಗು ಸಹಿತ ಮಳೆಯಾಗುತ್ತವೆ. ಇದರಿಂದ ಮನೆಗಳಿಗೆ ಇನ್ನೂ ಹೆಚ್ಚು ಹಾನಿಯಾಗುವ ಸಾಧ್ಯತೆಗಳು ಹೆಚ್ಚಿವೆ. ಕಾಲನಿಯ ನಿವಾಸಿಗಳಿಲ್ಲಿ ಆತಂಕ ಮನೆ ಮಾಡಿದೆ.

ಮನವಿ ಸಲ್ಲಿಕೆ
ಮನೆಯ ದುರಸ್ತಿಯ ಬಗ್ಗೆ ಅಧಿಕಾರಿಗಳಿಗೆ ವರದಿ ಕಳುಹಿಸಲಾಗಿದೆ. ಹಾನಿಗೀಡಾದ ಒಂದು ಮನೆಯ ದುರಸ್ತಿಗೆ ಪ್ರಸ್ತಾವವಾಗಿದೆ.
– ಉಮೇಶ್‌ ಆಚಾರ್‌,
ಚೀಫ್ ಎಂಜಿನಿಯರ್‌, ಅರಣ್ಯ
ಅಭಿವೃದ್ಧಿ ಇಲಾಖೆ 

ಟಾಪ್ ನ್ಯೂಸ್

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.