“ಉಗ್ರ’ ಬೆಂಬಲಕ್ಕೆ ಚೀನಾ ಸಮರ್ಥನೆ
Team Udayavani, Sep 30, 2018, 6:00 AM IST
ವಾಷಿಂಗ್ಟನ್: ಪಾಕಿಸ್ತಾನ ಮೂಲದ ಜೈಶ್-ಎ- ಮೊಹಮ್ಮದ್ ಉಗ್ರ ಮಸೂದ್ ಅಜರ್ನನ್ನು “ಜಾಗತಿಕ ಭಯೋತ್ಪಾದಕರ ಪಟ್ಟಿ’ಗೆ ಸೇರ್ಪಡೆ ಗೊಳಿಸುವ ಭಾರತದ ಯತ್ನಕ್ಕೆ ಪದೇ ಪದೆ ಅಡ್ಡಿ ಪಡಿಸುತ್ತಾ ಬಂದಿರುವ ಚೀನಾ, ತನ್ನ “ಉಗ್ರ ಬೆಂಬಲ’ದ ನಡೆಯನ್ನು ಸಮರ್ಥಿಸಿಕೊಂಡಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳಲ್ಲೇ ಈ ವಿಚಾರದಲ್ಲಿ ಒಮ್ಮತ ಏರ್ಪಟ್ಟಿಲ್ಲ ಎಂದು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ನೆಪ ಹೇಳಿದ್ದಾರೆ.
ಉಗ್ರ ಮಸೂದ್ ಅಜರ್ ವಿಚಾರದಲ್ಲಿ ಎಲ್ಲ ಸದಸ್ಯ ರಾಷ್ಟ್ರಗಳ ಬೆಂಬಲ ಸಿಕ್ಕರೂ, ಪ್ರತಿ ಬಾರಿ ತಾನೇ ಅಡ್ಡಗಾಲು ಹಾಕುತ್ತಿರುವ ಚೀನಾ, “ಎಲ್ಲ ಸದಸ್ಯ ರಾಷ್ಟ್ರಗಳೂ ಒಮ್ಮತಕ್ಕೆ ಬಂದರೆ, ನಾವೂ ಬೆಂಬಲ ನೀಡುತ್ತೇವೆ. ಆದರೆ, ಅಂಥ ಒಮ್ಮತ ಕಾಣುತ್ತಿಲ್ಲ’ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.