ನಿತೀನ ಗುತ್ತೇದಾರ ಜನ್ಮ ದಿನಾಚರಣೆ


Team Udayavani, Sep 30, 2018, 11:03 AM IST

gul-4.jpg

ಕಲಬುರಗಿ: ಜಿಪಂ ಮಾಜಿ ಅಧ್ಯಕ್ಷ, ಯುವ ನೇತಾರ ನಿತೀನ ವಿ. ಗುತ್ತೇದಾರ ಅವರ 36ನೇ ಜನ್ಮ ದಿನಾಚರಣೆ ಶನಿವಾರ ವಿವಿಧ ಸಾಮಾಜಿಕ ಸೇವಾ ಕಾರ್ಯಗಳೊಂದಿಗೆ ನಡೆಯಿತು. ನಗರದ ಯಶ್‌ ಕೋಠಾರಿ ಭವನದಲ್ಲಿ ಯುವ ನಾಯಕ ನಿತಿನ್‌ ಗುತ್ತೇದಾರ ಅಭಿಮಾನಿಗಳು ಜನ್ಮದಿನ ಕಾರ್ಯಕ್ರಮದಲ್ಲಿ ಕೇಕ್‌ ಕತ್ತರಿಸಿ ಸಂಭ್ರಮಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ರಾಜ್ಯ ಸಹ ವಕ್ತಾರ ಶಶೀಲ್‌ ನಮೋಶಿ, ಮಾಜಿ ಸಚಿವರಾದ ಕೆ.ಬಿ. ಶಾಣಪ್ಪ, ಬಾಬುರಾವ್‌ ಚಿಂಚನಸೂರ, ಬಾಬುರಾವ ಚವ್ಹಾಣ, ಮುಖಂಡರಾದ ಚಂದು ಪಾಟೀಲ, ಸುಭಾಷ
ರಾಠೊಡ ಹಾಗೂ ನಾಮದೇವ ರಾಠೊಡ ಮಾತನಾಡಿ, ಕಿರಿಯ ವಯಸ್ಸಲ್ಲೇ ರಾಜಕೀಯದಲ್ಲಿ ಉತ್ತಮ ಹೆಸರು ಮಾಡಿರುವ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ನಿತಿನ್‌ ಗುತ್ತೇದಾರ ಅವರಿಗೆ ರಾಜಕೀಯದಲ್ಲಿ ಉಜ್ವಲ ಭವಿಷ್ಯವಿದೆ ಎಂದು ಹೇಳಿದರು.

ಗುತ್ತೇದಾರ ಬಿಜೆಪಿ ಸೇರ್ಪಡೆಯಿಂದ ಆನೆಬಲ ಬಂದಂತಾಗಿದೆ. ಪಕ್ಷ ಸಹ ಅವರಿಗೆ ಎಲ್ಲ ಸ್ಥಾನಮಾನ ನೀಡಲಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಉನ್ನತ ಹುದ್ದೆಗಳಿಗೆ ಹೋಗಲಿದ್ದಾರೆ ಎಂದು ಆಶಯ ವ್ಯಕ್ತಪಡಿಸಿದರು.

ನಂತರ ನಿತೀನ್‌ ಗುತ್ತೇದಾರ ಮಾತನಾಡಿ, ತಮ್ಮೆಲ್ಲರ ಪ್ರೀತಿ ಪಾತ್ರದಿಂದ ಹಾಗೂ ಹಿತೈಷಿಗಳ ಶುಭಹಾರೈಕೆಯಿಂದ ಸಾಧ್ಯವಾದ ಮಟ್ಟಿಗೆ ಕೆಲಸ ಮಾಡುತ್ತಿದ್ದೇನೆ. ಮುಂದಿನ ವರ್ಷ ಸಮಾಜಮುಖೀ ಕೆಲಸಗಳ ಮೂಲಕ ಜನ್ಮ ದಿನವನ್ನು ಮತ್ತಷ್ಟು ಅರ್ಥಪೂರ್ಣವಾಗಿ ಆಚರಿಸೋಣ ಎಂದು ಹೇಳಿದರು. 

ಮುಖಂಡರಾದ ಸೂರ್ಯಕಾಂತ ನಾಕೇದಾರ, ಮಹಾದೇವ ಗುತ್ತೇದಾರ್‌, ವಿಶ್ವನಾಥ ರೇವೂರ, ಕಲ್ಯಾಣರಾವ ನಾಗೋಜಿ, ಗುರು ಸಾಲಿಮಠ, ಸುನೀಲ್‌ ಶೆಟ್ಟಿ, ದತ್ತು ಪಾಟೀಲ್‌ ಗೌಡಗಾಂವ, ವಿನಯ ಗುತ್ತೇದಾರ, ವಿಶಾಲ್‌ ಗುತ್ತೇದಾರ, ಸಂತೋಷ ಗುತ್ತೇದಾರ, ನಿತಿನ್‌ ವಿ.ಎಸ್‌., ಸುನೀಲ ಸಜ್ಜನ್‌, ವಿಶ್ವನಾಥ ಹೇರೂರ, ಯಲ್ಲನಗೌಡ ಬಿರಾದಾರ, ರತನ ಪಾಟೀಲ, ಬಸವರಾಜ ಪಡಶೆಟ್ಟಿ, ರಾಜಶೇಖರ ಹಿರೇಮಠ ಹಾಗೂ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ರಕ್ತದಾನ ಶಿಬಿರ, ಅಂಧ ಮಕ್ಕಳಿಗೆ ಬ್ಲಾಂಕೆಟ್  
ವಿತರಣೆ: ಇದಕ್ಕೂ ಮುಂಚೆ ಅಭಿಮಾನಿಗಳಿಂದ ರಕ್ತದಾನ ಶಿಬಿರ ನಡೆಯಿತು. ಅದೇ ರೀತಿ ಅಂಧ ಮಕ್ಕಳಿಗೆ ಬ್ಲಾಂಕೆಟ್ ಹಾಗೂ ಅನ್ನ ಸಂತರ್ಪಣೆಯಂಥ ಸಮಾಜಮುಖೀ ಕಾರ್ಯಕ್ರಮಗಳು ನಡೆದವು. ಗೊಬ್ಬೂರದಲ್ಲಿಯೂ ನಿತೀನ ಗುತ್ತೇದಾರ ಅವರ 100ಕ್ಕೂ ಹೆಚ್ಚು ಅಭಿಮಾನಿಗಳು ರಕ್ತದಾನ ಮಾಡಿದರು.

ಟಾಪ್ ನ್ಯೂಸ್

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

4

Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.