ನಿಯಮಿತ ದಿನಚರಿಯಿಂದ ಹೃದ್ರೋಗ ದೂರ


Team Udayavani, Oct 1, 2018, 11:21 AM IST

gul-6.jpg

ಕಲಬುರಗಿ: ಉತ್ತಮ ಜೀವನ ಶೈಲಿ ಹಾಗೂ ನಿಯಮಿತ ದಿನಚರಿ ಆಳವಡಿಸಿಕೊಂಡರೆ ಬಹುತೇಕ ಹೃದಯ ಸಂಬಂಧಿ ಕಾಯಿಲೆ ದೂರಮಾಡಬಹುದು ಎಂದು ಕೆಬಿಎನ್‌ ವೈದ್ಯಕೀಯ ವಿಜ್ಞಾನ ಸಂಸ್ಥೆ ಪ್ರಾಧ್ಯಾಪಕ ಡಾ| ಜಗನ್ನಾಥ ಬಿಜಾಪುರ
ತಿಳಿಸಿದರು.

ನಗರದ ಕೆಬಿಎನ್‌ ವಿಶ್ವವಿದ್ಯಾಲಯವು ಬಿಬಿ ರಜಾ ಪದವಿ ಮಹಾವಿದ್ಯಾಲಯದಲ್ಲಿ ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಕೆಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರಿಂದ ಹೃದಯಕ್ಕೆ ಸಂಬಂಧಿಸಿದ ರೋಗಗಳನ್ನು ತಡೆಗಟ್ಟಬಹುದು ಎಂದರು.

ಹೃದಯಕ್ಕೆ ಸಂಬಂಧಿ ಕಾಯಿಲೆಗಳಿಗೆ ಜಾಗೃತಿ ಅಗತ್ಯ. ನಿರ್ಲಕ್ಷಿಸಿದರೆ ಅಪಾಯವಾಗುವ ಸಾಧ್ಯತೆ ಹೆಚ್ಚು. ಆದ್ದರಿಂದ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಎಂದು ಸಲಹೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಮಹಾ ವಿದ್ಯಾಲಯದ ಪ್ರಾಂಶುಪಾಲರಾದ ಡಾ| ಜೇಬಾ ಪರ್ವಿನ್‌ ಮಾತನಾಡಿ, ಹೃದಯವನ್ನು ದೇಹದ ಮೆದುಳು ಎಂದು ಕರೆಯುಲಾಗುತ್ತದೆ. ಹೃದಯ ಮಾನವ ಶರೀರದ ಮಹತ್ವದ ಅಂಗ. ಅದು ಯೋಚಿಸುವ, ಅನುಭವಿಸುವ ಮತ್ತು ನಿರ್ಧಾರ ತೆಗೆದುಕೊಳ್ಳುವ ಕ್ಷಮತೆ ಹೊಂದಿದೆ. ಪ್ರತಿಯೊಬ್ಬರಿಗೂ ಹೃದಯದ ಮಹತ್ವ ಗೊತ್ತಾಗಬೇಕು. ಅದಕ್ಕೆ ಬೇಕಾದ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದರು.

ಕೆಬಿಎನ್‌ ಸಂಸ್ಥೆ ಸಿಇಒ ಡಾ| ಪಿ.ಎಸ್‌. ಶಂಕರ ಉದ್ಘಾಟಿಸಿದರು. ಡಾ| ಮೈನೂದ್ದೀನ್‌, ಡಾ| ಮಹ್ಮದ ಅಲಿ ಭಾಗವಹಿಸಿದ್ದರು. ಡಾ| ನಯ್ಯರ್‌ ಜಹಾನ ಸ್ವಾಗತಿಸಿದರು. ಖೈರುನ್ನಿಸಾ ನಿರೂಪಿಸಿದರು. ಡಾ| ಆಸ್ಮಾ ತಬಸುಮ ವಂದಿಸಿದರು.

ಟಾಪ್ ನ್ಯೂಸ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

156

Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.