ಅ.31ರಿಂದ SBI ATM ವಿದ್‌ಡ್ರಾ ಮಿತಿ 20,000 ರೂ.ಗೆ ಕಡಿತ: ವರದಿ

Team Udayavani, Oct 1, 2018, 11:22 AM IST

sbi-700.jpg

ಮುಂಬಯಿ : ಹಬ್ಬದ ಋತು ಆರಂಭಕ್ಕೆ ಮುನ್ನವೇ, ಇದೇ ಅಕ್ಟೋಬರ್‌ 31ರಿಂದ ಜಾರಿಗೆ ಬರುವಂತೆ, ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ತನ್ನ ಗ್ರಾಹಕರು ಎಟಿಎಂ ನಿಂದ ಹಣ ವಿದ್‌ ಡ್ರಾ ಮಾಡುವ ಈಗಿನ ಗರಿಷ್ಠ 40,000 ರೂ. ಮೊತ್ತದ ಮಿತಿಯನ್ನು  20,000 ರೂ. ಗೆ ಇಳಿಸಲಿದೆ ಎಂದು ವರದಿಗಳು ತಿಳಿಸಿವೆ. 

ಎಟಿಎಂ ಗಳಲ್ಲಿ  ಅಕ್ರಮವಾಗಿ ಹಣ ಲಪಟಾಯಿಸುವ ಪ್ರಕರಣಗಳ ಹೆಚ್ಚುತ್ತಿರುವ ಬಗ್ಗೆ ಗ್ರಾಹಕರಿಗೆ ಅಸಂಖ್ಯ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಮತ್ತು ಜನರು ಕ್ಯಾಶ್‌ಲೆಸ್‌ ವ್ಯವಹಾರದಲ್ಲಿ ಗಮನಾರ್ಹವಾಗಿ ತೊಡಗಿಕೊಳ್ಳಬೇಕು ಎಂಬ ಕಾರಣಕ್ಕೆ ಎಟಿಎಂ ವಿದ್‌ಡ್ರಾವಲ್‌ ಗರಿಷ್ಠ ಮಿತಿಯನ್ನು ಅರ್ಧದಷ್ಟು ಇಳಿಸುವ ನಿರ್ಧಾರಕ್ಕೆ ಎಸ್‌ಬಿಐ ಬಂದಿರುವುದಾಗಿ ಮೂಲಗಳು ತಿಳಿಸಿವೆ. 

ಈ ವಿಷಯವನ್ನು ಬ್ಯಾಂಕಿನ ಗ್ರಾಹಕರಿಗೆ ಈಗಿಂದಲೇ ತಿಳಿಸುವಂತೆ ಎಸ್‌ಬಿಐ ಕಾರ್ಯಾಲಯಗಳಿಗೆ ಪ್ರಧಾನ ಕಚೇರಿಯಿಂದ ಸೂಚನೆ ಬಂದಿರುವುದಾಗಿ ವರದಿಗಳು ತಿಳಿಸಿವೆ. ಹಬ್ಬದ ಋತು ಆರಂಭಕ್ಕೆ ಮುನ್ನವೇ ಎಸ್‌ಬಿಐ ತನ್ನ ಎಟಿಎಂ ಗಸಿಷ್ಠ ವಿದ್‌ಡ್ರಾವಲ್‌ ಮಿತಿಯನ್ನು ಅರ್ಧದಷ್ಟು ಇಳಿಸಿರುವುದರಿಂದ ಗ್ರಾಹಕರಿಗೆ ತೊಂದರೆಯಾಗುವ ಸಾಧ್ಯತೆ ಇಂದು ತಿಳಿಯಲಾಗಿದೆ. 

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.