ನವ್ಲಾಖಾ ಗೃಹ ಬಂಧನ ಅಂತ್ಯ
Team Udayavani, Oct 2, 2018, 6:00 AM IST
ನವದೆಹಲಿ: ಪುಣೆ ಪೊಲೀಸರಿಂದ ಬಂಧಿತರಾಗಿದ್ದ ಹೋರಾಟಗಾರ ಗೌತಮ್ ನವ್ಲಾಖಾರ ಗೃಹ ಬಂಧನವನ್ನು ದೆಹಲಿ ಹೈಕೋರ್ಟ್ ರದ್ದುಗೊಳಿಸಿದೆ. ಈ ಸಂದರ್ಭದಲ್ಲಿ ಬಂಧನ ಕ್ರಮ ಅಸಮರ್ಥನೀಯ ಎಂದು ಆಕ್ಷೇಪವನ್ನೂ ಮಾಡಿದೆ. ಜತೆಗೆ ಪುಣೆಯ ಸ್ಥಳೀಯ ಕೋರ್ಟ್ ನೀಡಿದ್ದ ಟ್ರಾನ್ಸಿಟ್ ರಿಮಾಂಡ್ ಆದೇಶವನ್ನೂ ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ಮತ್ತು ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣ ಸಂಬಂಧ ಐವರು ಹೋರಾಟಗಾರರನ್ನು ಬಂಧಿಸಲಾಗಿತ್ತು.
ಕೇಸು ಹಿಂದಕ್ಕೆ: ಮತ್ತೂಂದು ಬೆಳವಣಿಗೆಯಲ್ಲಿ ಬಲಪಂಥೀಯ ಹೋರಾಟಗಾರ ಸಂಭಾಜಿ ಭಿಡೆ ವಿರುದ್ಧ ಮಹಾರಾಷ್ಟ್ರ ಪೊಲೀಸರು ದಾಖಲಿಸಿದ್ದ ದೂರನ್ನು ಹಿಂಪಡೆಯಲಾಗಿದೆ. ಭೀಮಾ ಕೊರೆಗಾಂವ್ ಹಿಂಸಾಚಾರ ನಡೆಯುವುದಕ್ಕೆ 6 ತಿಂಗಳ ಮುನ್ನ ಈ ಕ್ರಮ ಕೈಗೊಳ್ಳಲಾಗಿದೆ. 2008 ಮತ್ತು 2009ರಲ್ಲಿ ನಡೆದ ಪ್ರತಿಭಟನೆ, ಹಿಂಸಾಚಾರ ಸಂಬಂಧ ಅವರ ವಿರುದ್ಧ ಕೇಸು ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.