ವೈದ್ಯಕೀಯ ನೊಬೆಲ್ ಪ್ರಕಟ
Team Udayavani, Oct 2, 2018, 6:00 AM IST
ಸ್ಟಾಕ್ಹೋಂ: ರೋಗನಿರೋಧಕ ತಜ್ಞರಾದ ಅಮೆರಿಕದ ಜೇಮ್ಸ್ ಆ್ಯಲಿಸನ್ ಹಾಗೂ ಜಪಾನ್ನ ತಸಕು ಹೊಂಜೊ ಅವರಿಗೆ ವೈದ್ಯಕೀಯ ಕ್ಷೇತ್ರಕ್ಕಾಗಿ ನೀಡಲಾಗುವ ಪ್ರತಿಷ್ಠಿತ ನೊಬೆಲ್ ಪಾರಿತೋಷಕ ಲಭಿಸಿದೆ. ಕ್ಯಾನ್ಸರ್ ಚಿಕಿತ್ಸೆಯಲ್ಲಿ “ಇಮ್ಯೂನ್ ಚೆಕ್ಪಾಯಿಂಟ್ ಇನಿಬಿಟರ್ ಥೆರಪಿ’ ಎಂಬ ಹೊಸ ಹಾಗೂ ಪರಿಣಾಮಕಾರಿ ಚಿಕಿತ್ಸಾ ವಿಧಾನವನ್ನು ಆವಿಷ್ಕರಿಸಿದ್ದ ಕ್ಕಾಗಿ ಈ ಪುರಸ್ಕಾರವನ್ನು ಈ ಇಬ್ಬರಿಗೆ ಜಂಟಿಯಾಗಿ ನೀಡಲಾಗಿದೆ ಎಂದು ನೊಬೆಲ್ ಸಂಸ್ಥೆ ತಿಳಿಸಿದೆ.
ಆ್ಯಲಿಸನ್ ಅವರು ಟೆಕ್ಸಾಸ್ ವಿಶ್ವವಿದ್ಯಾಲಯದಲ್ಲಿ, ಹೊಂಜೊ ಅವರು ಕ್ರೋಟೊ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ಗಳಾಗಿ ಸೇವೆ ಸಲ್ಲಿಸುತ್ತಿದ್ದು 2014ರಲ್ಲಿ ಇದೇ ಸಂಶೋಧನೆಗಾಗಿ ಏಷ್ಯಾ ಮಟ್ಟದ ನೊಬೆಲ್ ಎಂದೇ ಬಿಂಬಿಸಲ್ಪಟ್ಟಿರುವ “ಟಾಂಗ್ ಪ್ರೈಸ್’ಗೂ ಭಾಜನರಾಗಿದ್ದರು.
ಏನಿದು ಥೆರಪಿ?
ಕ್ಯಾನ್ಸರ್ ಜೀವಕೋಶಗಳಿಂದ ಉತ್ಪತ್ತಿಯಾಗುವ ಪ್ರೊಟೀನ್, ದೇಹದ ರೋಗ ನಿರೋಧಕ ವ್ಯವಸ್ಥೆಯನ್ನು ಹಾಳುಗೆಡವುದರ ಜತೆಗೆ ಕ್ಯಾನ್ಸರ್ ರೋಗವು ದೊಡ್ಡಮಟ್ಟಕ್ಕೆ ಬೆಳೆಯುವಂತೆ ಪ್ರೇರೇಪಿಸುತ್ತದೆ. ಹೊಸ ಇಮ್ಯೂನ್ ಚೆಕ್ಪಾಯಿಂಟ್ ಇನಿØಬಿಟರ್ ಚಿಕಿತ್ಸೆಯು ಇಂಥ ಘಾತುಕ ಪ್ರೊಟೀನ್ ಅನ್ನು ದೇಹದಿಂದ ಹೊರಹಾಕಲು ನೆರವಾಗುತ್ತದೆ. ಇದರಿಂದ ದೇಹದ ರೋಗ ನಿರೋಧಕ ಶಕ್ತಿಯು ಹೆಚ್ಚಾಗು ತ್ತಲ್ಲದೆ, ಕ್ಯಾನ್ಸರ್ ವಿರುದ್ಧ ಹೋರಾಡುವಲ್ಲಿ ದೇಹದ ಜೀವಕೋಶಗಳಿಗೆ ಶಕ್ತಿ ತುಂಬುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.