ಮಣಿಪಾಲ ವಿವಿ, ಕೆಎಲ್ಇಗೆ ಸ್ವಚ್ಛ ಕ್ಯಾಂಪಸ್ ಗರಿ
Team Udayavani, Oct 2, 2018, 6:00 AM IST
ನವದಹಲಿ: ಕೇಂದ್ರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಶಿಕ್ಷಣ ಸಂಸ್ಥೆಗಳಿಗೆ ನೀಡುವ “ಸ್ವಚ್ಛ ಕ್ಯಾಂಪಸ್ ರ್ಯಾಂಕಿಂಗ್’ನಲ್ಲಿ ಬೆಳಗಾವಿಯಲ್ಲಿರುವ ಕೆ.ಎಲ್.ಇ.ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಆ್ಯಂಡ್ ರಿಸರ್ಚ್ ಮತ್ತು ಜೈಪುರದಲ್ಲಿರುವ ಮಣಿಪಾಲ ಯುನಿವರ್ಸಿಟಿಗೆ ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನಗಳು ಸಿಕ್ಕಿವೆ.
ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಸೋಮವಾರ ವಿವರಗಳನ್ನು ಬಿಡುಗಡೆ ಮಾಡಿದ್ದಾರೆ. ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳ ಪೈಕಿ ಹರ್ಯಾಣದ ಮಹರ್ಷಿ ದಯಾನಂದ ಯುನಿವರ್ಸಿಟಿ ಅತ್ಯಂತ ಶುಚಿ ಕ್ಯಾಂಪಸ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಪಂಜಾಬ್ನ ಅಮೃತಸರದಲ್ಲಿ ರುವ ಗುರುನಾನಕ್ ದೇವ್ ವಿವಿಗೆ 2ನೇ ಸ್ಥಾನ ದೊರೆತಿದೆ. ದೆಹಲಿಯಲ್ಲಿರುವ ಇನ್ಸ್ಟಿಟ್ಯೂಟ್ ಆಫ್ ಲಿವರ್ ಆ್ಯಂಡ್ ಬಿಲಿಯರಿ ಸೈನ್ಸಸ್ 3ನೇ ಸ್ಥಾನ ಪಡೆದುಕೊಂಡಿದೆ. ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳು, ಖಾಸಗಿ ಉನ್ನತ ಶಿಕ್ಷಣ ಸಂಸ್ಥೆಗಳು ಎಂಬ ವರ್ಗೀರಣ ಮಾಡಲಾಗಿದೆ. ಸರ್ಕಾರಿ ಶಿಕ್ಷಣ ಸಂಸ್ಥೆಗಳ ಪೈಕಿ ಕಾರೈಕುಡಿಯ ಅಳಗಪ್ಪಾ ವಿವಿ, ಗುಂಟೂರಿನ ಆಚಾರ್ಯ ನಾಗಾರ್ಜುನ ವಿವಿ ಸ್ಥಾನ ಪಡೆದುಕೊಂಡಿವೆ ಎಂದು ಸಚಿವ ಜಾವಡೇಕರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.