ಗಾಂಧಿ ಜಯಂತಿ: ಪ್ರಧಾನಿ,ರಾಷ್ಟ್ರಪತಿಯಿಂದ ರಾಷ್ಟ್ರಪಿತನಿಗೆ ಗೌರವ ನಮನ
Team Udayavani, Oct 2, 2018, 9:35 AM IST
ಹೊಸದಿಲ್ಲಿ: ದೇಶಾದ್ಯಂದ ರಾಷ್ಟ್ರಪಿತ ಮಹಾತ್ಮಾಗಾಂಧಿ ಅವರ 149 ನೇ ಜನ್ಮ ದಿನವನ್ನು ಆಚರಿಸಲಾಗುತ್ತಿದೆ. ದೇಶದ ಮೂಲೆಮೂಲೆಗಳನ್ನು ಸ್ವಚ್ಛತಾ ಕಾರ್ಯ ಸೇರಿದಂತೆ ಹಲವು ಅರ್ಥ ಪೂರ್ಣ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.
ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ರಾಜಕೀಯ ಮುಖಂಡರು ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದ್ದಾರೆ.
ಪ್ರಧಾನಿ ಮೋದಿ ಅವರು ಇಂದು ನೈರ್ಮಲ್ಯ ಮತ್ತು ನವೀಕರಿಸಬಹುದಾದ ಶಕ್ತಿಯ ಕುರಿತಾಗಿನ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಸಾರ್ವಜನಿಕರು ಕೂಡ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದ್ದು ,ದೇಶದ ಮೂಲೆ ಮೂಲೆಗಳಲ್ಲಿ ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳು ಸ್ವಚ್ಛತಾ ಕಾರ್ಯದಲ್ಲಿ ನಿರತವಾಗಿವೆ.
ಲಾಲ್ ಬಹದ್ದೂರ್ ಶಾಸ್ತ್ರಿ ಸ್ಮರಣೆ
ಭಾರತದ 2 ನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಚವನ್ನೂ ಇಂದು ಆಚರಿಸಲಾಗುತ್ತಿದ್ದು, ದೇಶಾದ್ಯಂತ ಅವರ ಸ್ಮರಣೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
MUST WATCH
ಹೊಸ ಸೇರ್ಪಡೆ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.