ಹನಗೋಡು ಗ್ರಾಮ ಪಂಚಾಯಿತಿಗೆ ಗ್ರಾಮ ಪುರಸ್ಕಾರ

Team Udayavani, Oct 2, 2018, 11:09 AM IST

m4-hangodu.jpg

ಹುಣಸೂರು: ತಾಲೂಕಿನ 41 ಗ್ರಾಪಂಗಳ ಪೈಕಿ ಹನಗೋಡು ಗ್ರಾಮ ಪಂಚಾಯ್ತಿ ಶುಚಿತ್ವ, ಶೌಚಾಲಯ ನಿರ್ಮಾಣ, ಸಮರ್ಪಕ ನೀರು ಪೂರೈಕೆ ಸೇರಿದಂತೆ ವಿಶಿಷ್ಟ ಸಾಧನೆಗಾಗಿ 2017-18ನೇ ಸಾಲಿನ ಗ್ರಾಮ ಪುರಸ್ಕಾರ ಪ್ರಶಸ್ತಿಗೆ ಭಾಜನವಾಗಿದೆ.

ಹನಗೋಡು ಗ್ರಾಪಂ ವ್ಯಾಪ್ತಿಯ ಹನಗೋಡು, ಗೌಡಿಕೆರೆ ಹಾಗೂ ಕಾಮಗೌಡನಹಳ್ಳಿಗಳ ಎಲ್ಲಾ ಮನೆಗಳಲ್ಲೂ ಶೌಚಾಲಯ ನಿರ್ಮಿಸಲಾಗಿದೆ. ಸಮಸ್ಯೆಗಳ ಪರಿಹಾರಕ್ಕೆ ಇದುವರೆಗೆ ಗ್ರಾಪಂಗೆ ಬಂದ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಶಾಲಾ-ಕಾಲೇಜುಗಳ ಅಭಿವೃದ್ಧಿಗೂ ನೆರವಾಗಿದೆ.

ಎಲ್ಲಾ ಗ್ರಾಮಗಳಲ್ಲೂ ಕುಡಿಯುವ ನೀರಿನ ವ್ಯವಸ್ಥೆ ಉತ್ತಮವಾಗಿದೆ. ಹನಗೋಡಿನಲ್ಲಿ ಎರಡು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿ ಉತ್ತಮ ಕಾರ್ಯ ನಿರ್ವಹಿಸುತ್ತಿದೆ. ತೆರಿಗೆ ವಸೂಲಿಯಲ್ಲೂ ಶೇ.80ರಷ್ಟು ವಸೂಲು ಮಾಡಿದೆ. 

ಉದ್ಯೋಗ ಖಾತ್ರಿ ಯೋಜನೆಯಡಿ ಒಟ್ಟಾರೆ 7847 ಮಾನವ ದಿನಗಳನ್ನು ಬಳಸಿ, 120 ಮನೆಗಳ ನಿರ್ಮಾಣ, ಕಾಂಕ್ರೀಟ್‌ ರಸ್ತೆ, ಚರಂಡಿ-ಡೆಕ್‌ ನಿರ್ಮಾಣ, ಚೆನ್ನಯ್ಯನ ಕೆರೆ ಅಭಿವೃದ್ಧಿ, ಪದವಿ ಕಾಲೇಜಿನ ಕಾಪೌಂಡ್‌ ನಿರ್ಮಾಣ, ಹೆಚ್ಚಾಗಿ ಶೌಚಾಲಯ ಹಾಗೂ ಮನೆಗಳ ನಿರ್ಮಾಣಕ್ಕೆ ಬಳಸಿಕೊಳ್ಳಲಾಗಿದೆ. 

ಐದು ಲಕ್ಷ ಬಹುಮಾನ: ಸ್ವತ್ಛತೆ, ಶೌಚಾಲಯ ನಿರ್ಮಾಣ, ಉದ್ಯೋಗ ಖಾತ್ರಿ ಯೋಜನೆ, ತೆರಿಗೆ ವಸೂಲಿ, ದಾಖಲೆ ನಿರ್ವಹಣೆ ಸೇರಿದಂತೆ ಎಲ್ಲಾ ವಿಭಾಗಗಳಲ್ಲೂ ಅತ್ಯತ್ತಮ ಸಾಧನೆ ಮಾಡಿದ್ದು, ಜಿಪಂ ಪಂಚತಂತ್ರ ತಂತ್ರಾಂಶದ ಮೂಲಕ ಆಹ್ವಾನಿಸಿದ ಅರ್ಜಿಯಲ್ಲಿ ವಿವರ ಹಾಗೂ ಸಾಧನೆಗಳಲ್ಲಿ 150ಕ್ಕೆ 148 ಅಂಕಗಳಿಸುವ ಮೂಲಕ ಪ್ರಶಸ್ತಿಯೊಂದಿಗೆ 5 ಲಕ್ಷ ರೂ. ಬಹುಮಾನ ಪಡೆದುಕೊಂಡಿದೆ. 

ಇಂದು ಪ್ರಶಸ್ತಿ ಪ್ರದಾನ: ಅ.2.ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ  ನಡೆಯುವ ಗಾಂಧಿ-ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆಂದು ತಾಪಂ ಇಒ ಕೃಷ್ಣಕುಮಾರ್‌ ತಿಳಿಸಿದರು. 

ಟಾಪ್ ನ್ಯೂಸ್

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.