ಗುಜರಾತ್: ಕೊಳವೆ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು
Team Udayavani, Oct 2, 2018, 6:06 PM IST
ಅಹ್ಮದ್ನಗರ : ಒಂದೂವರೆ ವರ್ಷ ಪ್ರಾಯದ ಗಂಡು ಮಗುವೊಂದು ಮನೆಯಂಗಳದಲ್ಲಿ ಆಡುತ್ತಾ ಪಕ್ಕದ ಮನೆಯಂಗಳದಲ್ಲಿದ್ದ 200 ಅಡಿ ಆಳದ ಕೊಳವೆ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಗುಜರಾತ್ನ ಸಬರ್ಕಾಂತಾ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮೃತ ಪಟ್ಟ ಮಗು ರಾಹುಲ್, ಕೂಲಿ ಕಾರ್ಮಿಕನೊಬ್ಬನ ಪುತ್ರನೆಂದು ತಿಳಿದುಬಂದಿದೆ. ಇಲೋಲ ಗ್ರಾಮದಲ್ಲಿನ ತನ್ನ ಮನೆ ಸಮೀಪದ ಮಕ್ಬೂಲ್ ರಫೀಕ್ ಭಾಯಿ ಎಂಬವರ ಮನೆ ಅಂಗಳದಲ್ಲಿ ಕೊರೆಯಲಾಗಿದ್ದ, ಆದರೆ ಮುಚ್ಚಲ್ಪಡದ ಕೊಳವೆ ಬಾವಿಗೆ ಮಗು ಬಿದ್ದು ದಾರುಣವಾಗಿ ಮೃತಪಟ್ಟಿತೆಂದು ಹಿಮ್ಮತ್ನಗರ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Maharastra: ಚುನಾವಣಾ ರ್ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
MUST WATCH
ಹೊಸ ಸೇರ್ಪಡೆ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.