ಸಮಯಪ್ರಜ್ಞೆಯಿಂದ ಬಚಾವಾದ ಪ್ರವಾಸಿಗರು
Team Udayavani, Oct 3, 2018, 3:05 AM IST
ಸೇಲಂ: ತಮಿಳುನಾಡಿನ ಸೇಲಂನಲ್ಲಿರುವ ಅನೈವರಿ ಜಲಪಾತಕ್ಕೆ ಪಿಕ್‌ನಿಕ್‌ಗೆ ತೆರಳಿದ್ದ ಸುಮಾರು 200 ಮಂದಿ ಪ್ರವಾಸಿಗರು ಸಮಯಪ್ರಜ್ಞೆಯಿಂದಾಗಿ ಪ್ರವಾಹದಿಂದ ಬಚಾವಾಗಿದ್ದಾರೆ.
ನೀರಿನ ರಭಸ ಹೆಚ್ಚುತ್ತಿದ್ದಂತೆಯೇ ಮಾನವ ಸರಪಣಿ ರಚಿಸಿ ಎಲ್ಲರೂ ಬಚಾವಾಗಿದ್ದಾರೆ. ಈ ಪೈಕಿ 10 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಜಾದಿನವಾಗಿದ್ದರಿಂದ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. ಹಠಾತ್ತನೆ ನೀರು ಏರಿ ಮಂಡಿಯೆತ್ತರಕ್ಕೆ ಬರುತ್ತಿದ್ದಂತೆಯೇ ಭೀತಿಯಿಂದ ಕೂಗಿಕೊಂಡರು. ಆದರೆ ಈ ಪೈಕಿ ಕೆಲವರ ಮುಂಜಾಗ್ರತೆಯಿಂದ ಎಲ್ಲರೂ ಕೈ ಕೈ ಹಿಡಿದುಕೊಂಡು ನೀರಿನ ರಭಸಕ್ಕೆ ಕೊಚ್ಚಿಹೋಗದಂತೆ ರಕ್ಷಿಸಿಕೊಂಡರು. ಇನ್ನು ಕೆಲವರು ಬಳಿಯಿದ್ದ ಬಂಡೆಯನ್ನು ಅಪ್ಪಿ ಹಿಡಿದು ರಕ್ಷಣೆ ಪಡೆದರು. ನೀರಿನ ಪ್ರಮಾಣ ಇಳಿದ ಅನಂತರ ಎಲ್ಲರೂ ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.