ತೀರ್ಥೋಟ್ಟು  ಸೇತುವೆ ಬಳಿ ಕಂಟೈನರ್‌ಗಳ ಢಿಕ್ಕಿ

Team Udayavani, Oct 3, 2018, 10:41 AM IST

ajekar.jpg

ಅಜೆಕಾರು: ಕಡ್ತಲ ಗ್ರಾಮ ಪಂಚಾಯತ್‌ ವ್ಯಾಪ್ತಿಯ ತೀರ್ಥೋಟ್ಟು ಸೇತುವೆ ಬಳಿ ಎರಡು ಬೃಹತ್‌ ಕಂಟೈನರ್‌ಗಳು ಪರಸ್ಪರ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಅಡ್ಡಲಾಗಿ ಕಂಟೈನರ್‌ಗಳು ಉರುಳಿ ಬಿದ್ದು ರಸ್ತೆ ಸಂಚಾರ ದಿನವಿಡೀ ಸ್ಥಗಿತಗೊಂಡ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ.

ಮಂಗಳೂರಿನಿಂದ ಕಾರ್ಕಳ ಮಾರ್ಗವಾಗಿ ಕಡ್ತಲ ಕಡೆಗೆ ಸಂಚರಿಸುತ್ತಿದ್ದ ಎರಡು ಬೃಹತ್‌ ಕಂಟೈನರ್‌ಗಳು ಅಪಘಾತಕ್ಕೆ ಈಡಾಗಿದೆ. ಅ.2ರಂದು ಬೆಳಗ್ಗೆ ತೀರ್ಥೋಟ್ಟು ಸೇತುವೆ ದಾಟಿ ಕಂಟೈನರ್‌ ಹೋಗುತ್ತಿದ್ದಾಗ ಸ್ಥಗಿತ ಗೊಂಡಿತ್ತು.  ಆಗ ಚಾಲಕ ಹಿಮ್ಮುಖ ಚಲಾಯಿಸಿದಾಗ ನಿಯಂತ್ರಣ ಕಳೆದುಕೊಂಡ ಕಂಟೈನರ್‌ ಹಿಂದಿನಿಂದ ಬರುತ್ತಿದ್ದ ಮತ್ತೂಂದು ಕಂಟೈನರ್‌ಗೆ ಢಿಕ್ಕಿ ಹೊಡೆದು ಎರಡೂ ಕಂಟೈನರ್‌ಗಳು ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದವು. ಅಪಘಾತದಿಂದಾಗಿ ಹಿಂದಿನಿಂದ ಬರುತ್ತಿದ್ದ ಕಂಟೈನರ್‌ನ ಚಾಲಕನ ಕೈಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಕಂಟೈನರ್‌ ಉರುಳಿ ಬಿದ್ದು ಸಂಚಾರ ಸ್ಥಗಿತಗೊಂಡ ಪರಿಣಾಮ ಅಜೆಕಾರು ಹಾಗೂ ಕಡ್ತಲ, ಕುಕ್ಕುಜೆ ಪರಿಸರದ ವಿದ್ಯಾರ್ಥಿಗಳು ಹಾಗೂ ನಿತ್ಯ ಪ್ರಯಾಣಿಕರು ಸಂಕಷ್ಟಕ್ಕೆ ಒಳಗಾದರು. ವಾಹನಗಳು ಸುತ್ತುಬಳಸಿ ಮುನಿಯಾಲು ಬದಲಿ ಮಾರ್ಗವಾಗಿ ಸಂಚರಿಸಿದವು.

ಮತ್ತೆ ಸಂಚಾರ ಸ್ಥಗಿತ
ಪ್ರತೀ ವರ್ಷ ಮುಳುಗು ಸೇತು ವೆಯ ಸಮಸ್ಯೆಯಿಂದ ತೀರ್ಥೋಟ್ಟು ಸೇತುವೆ ಮುಳುಗಿ ಸಂಚಾರ ಸ್ಥಗಿತಗೊಳ್ಳುತ್ತಿತ್ತು. ಆದರೆ ಈ ಭಾರಿ ಬೃಹತ್‌ ಸೇತುವೆ ನಿರ್ಮಾಣಗೊಂಡು ಮುಳುಗು ಸೇತುವೆ ಸಮಸ್ಯೆ ಪರಿಹಾರ ಗೊಂಡಿತು.  ಅಪಘಾñ ದಿಂದಾಗಿ ಮಂಗಳವಾರ ಸಂಚಾರ ಮತ್ತೆ ಸ್ಥಗಿತಗೊಂಡಿತ್ತು.  

ರಾತ್ರಿ ವೇಳೆ ತೆರವು
ಕಂಟೈನರ್‌ಗಳು ಸಂಜೆಯವರೆಗೂ ತೆರವುಗೊಳ್ಳದೆ ಇರುವುದನ್ನು ಮನಗಂಡ ಗ್ರಾಮ ಪಂಚಾಯತ್‌ ಅಧ್ಯಕ್ಷ ಅರುಣ್‌ ಕುಮಾರ್‌ ಹೆಗ್ಡೆ ಅವರು ಬೃಹತ್‌ ಕ್ರೇನ್‌ಗಳನ್ನು ತರಿಸಿ ಕಂಟೈನರ್‌ಗಳನ್ನು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ ಅಜೆಕಾರು ಪೊಲೀಸರಿಗೆ ಹಾಗೂ ಕಂಟೈನರ್‌ಗಳ ಮಾಲಕರಿಗೆ ಸೂಚಿಸಿ ದರು. ರಾತ್ರಿ ಏಳು ಗಂಟೆ ವಳೆ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಟಾಪ್ ನ್ಯೂಸ್

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

war alert in sweden and finland

ಯುದ್ಧ ಸನ್ನದ್ಧರಾಗಿ: ನಾಗರಿಕರಿಗೆ ಸ್ವೀಡನ್‌, ಫಿನ್‌ ಲ್ಯಾಂಡ್‌ ಎಚ್ಚರಿಕೆ!

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯKarnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangolli

Kaup: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

13(2)

Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ

12

Udupi: ವಿಸಿಲ್‌ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್‌ ನಿರ್ವಹಣೆ!

11

Padubidri: ನಿಧಾನವಾಗಿ ಚಲಿಸಿ, ಹೆದ್ದಾರಿ ಕಾಮಗಾರಿ ನಡೆಯುತ್ತಿದೆ!

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

war alert in sweden and finland

ಯುದ್ಧ ಸನ್ನದ್ಧರಾಗಿ: ನಾಗರಿಕರಿಗೆ ಸ್ವೀಡನ್‌, ಫಿನ್‌ ಲ್ಯಾಂಡ್‌ ಎಚ್ಚರಿಕೆ!

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯKarnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.