ಗಾಂಧಿಜಯಂತಿ: ವಿವಿಧ ಧರ್ಮದ ಗ್ರಂಥ ಪಠಣ

Team Udayavani, Oct 3, 2018, 11:37 AM IST

m3-gandhi.jpg

ಹುಣಸೂರು: ನಗರದ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗಾಂಧಿಜಯಂತಿ ಅಂಗವಾಗಿ ವಿವಿಧ ಧರ್ಮಗಳ ಗ್ರಂಥ ಪಠಣ, ಭಜನೆ ನಡೆಸುವ ಮೂಲಕ ಹಾಗೂ ಸ್ವತ್ಛತಾ ಕಾರ್ಮಿಕರಿಗೆ ಸನ್ಮಾನಿಸುವ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು. 

ಕಾಲೇಜಿನ ಆವರಣದಲ್ಲಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಗಾಂಧೀಜಿಯವರ ಆಶಯದಂತೆ ವಿದ್ಯಾರ್ಥಿನಿಯರಾದ ರಕ್ಷಿತಾ ಭಗವತ್‌ಗೀತೆ, ಸಾರಾಲತೀಶ್‌ ಬೈಬಲ್‌ ಹಾಗೂ ಮುಜಾಬಿಲ್ಲಾ ಕುರಾನ್‌ ಸೇರಿದಂತೆ ಸರ್ವಧರ್ಮ ಗ್ರಂಥ ಪಠಿಸುವ ಹಾಗೂ ಗಾಂಧೀಜಿಯವರ ಆಸಕ್ತಿಯ ಭಜನೆಯನ್ನು ಭಜಿಸುವ ಮೂಲಕ  ಗಾಂಧೀಜಿಯವರ ಆಶಯವನ್ನು ಸಾಕಾರಗೊಳಿಸಿದರು.

ಕಾರ್ಯಕ್ರಮಕ್ಕೂ ಮುನ್ನ ಎಲ್ಲ ಉಪನ್ಯಾಸಕರು, ವಿದ್ಯಾರ್ಥಿನಿಯರು ಕಾಲೇಜಿನ ಇಡೀ ಆವರಣದಲ್ಲಿ ಶ್ರಮದಾನದ ಮೂಲಕ ಸ್ವತ್ಛಗೊಳಿಸಿದರು. ನಂತರ ನಡೆದ ಸಮಾರಂಭದಲ್ಲಿ ಪ್ರಾಚಾರ್ಯ ಚೆಲುವಯ್ಯ, ಉಪನ್ಯಾಸಕರಾದ ಯೋಗಣ್ಣ, ಎನ್‌.ಎಸ್‌.ಎಸ್‌.ಸಂಯೋಜಕ ದೇವರ ಬಯ್ಯಣ್ಣ, ವಿದ್ಯಾರ್ಥಿನಿ ಮೈನಾಶ್ರೀ ಮಹಾತ್ಮಗಾಂಧೀಜಿ ಹಾಗೂ ಲಾಲ್‌ ಬಹದ್ದೂರ್‌ ಶಾಸ್ತ್ರೀಯವರ ಬಾಲ್ಯ,ಜೀವನ, ಹೋರಾಟದ ಬದುಕು ಹಾಗೂ ಐಕ್ಯತೆ, ಭಾವೈಕ್ಯತೆಯ ಸಂದೇಶದ ಕುರಿತು ಸಮಗ್ರ ಮಾಹಿತಿ ನೀಡುವ ಮೂಲಕ ನಮನ ಸಲ್ಲಿಸಿದರು.

ಸನ್ಮಾನ: ಸಮಾರಂಭದಲ್ಲಿ ಕಾಲೇಜಿನ  ನಿತ್ಯದ ಸ್ವತ್ಛತಾ ಪೌರಕಾರ್ಮಿಕ ಕಪನಯ್ಯ ಹಾಗೂ ಜಯಮಾಲರನ್ನು ಪ್ರಾಚಾರ್ಯ ಚೆಲುವಯ್ಯ ಸೇರಿದಂತೆ ಉಪನ್ಯಾಸಕ ವೃಂದ ಸನ್ಮಾನಿಸಿ, ಅವರ ಸಾರ್ಥಕ ಸೇವೆಯನ್ನು ಸ್ಮರಿಸಿ ಅರ್ಥಪೂರ್ಣಗೊಳಿಸಿದರು. 
ಉಪನ್ಯಾಸಕರಾದ ಡಾ.ಚಿದಾನಂದಮೂರ್ತಿ, ವಾಸು, ಕೃಷ್ಣಪ್ಪ ಇತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.