ಸಾಹಿತ್ಯ ಸಮ್ಮೇಳನ: ವಿಷಯ ಆಯ್ಕೆ ಸಮಿತಿಗೆ ಸದಸ್ಯರ ನೇಮಕ
Team Udayavani, Oct 3, 2018, 12:20 PM IST
ಬೆಂಗಳೂರು: ಧಾರವಾಡದಲ್ಲಿ ನಡೆಯಲಿರುವ 84ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಗೋಷ್ಠಿಗಳ ಸ್ವರೂಪ ಮತ್ತು ವಿಷಯ ಗಳನ್ನು ಆಯ್ಕೆ ಮಾಡುವ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ “ಸಮ್ಮೇಳನ ವಿಷಯ ಆಯ್ಕೆ ಸಮಿತಿ’ಯನ್ನು ರಚಿಸಿದೆ.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ| ಮನು ಬಳಿಗಾರ್ ಅವರು ಸಮಿತಿಯ ಅಧ್ಯಕ್ಷರಾಗಿದ್ದು, ಹಿರಿಯ ವಿದ್ವಾಂಸ ಡಾ| ಸಿ.ಎನ್.ರಾಮಚಂದ್ರನ್, ಸಾಹಿತಿ ಮುಕುಂದರಾಜ್, ಡಾ| ಕೆ.ಶಾರದಾ, ಡಾ| ನೀಲಗಿರಿ ತಳವಾರ್, ಡಾ| ರಾಜೇಶ್ವರಿ ಮಹೇಶ್ವರಯ್ಯ ಅವರು ಸಮಿತಿಯ ಸದಸ್ಯರುಗಳಾಗಿದ್ದಾರೆ ಎಂದು ಪರಿಷತ್‌ನ ಗೌರವ ಕಾರ್ಯದರ್ಶಿ ವ.ಚ.ಚನ್ನೇಗೌಡ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
MUST WATCH
ಹೊಸ ಸೇರ್ಪಡೆ
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.