“ಝಾನ್ಸಿ ರಾಣಿ’ ಲುಕ್ನಲ್ಲಿ ಕಂಗನಾ: Watch
Team Udayavani, Oct 3, 2018, 3:34 PM IST
ಬಾಲಿವುಡ್ನ ಪ್ರತಿಭಾನ್ವಿತ ನಟಿ ಎಂದೇ ಹೆಸರಾಗಿರುವ ನಟಿ ಕಂಗನಾ ಅಭಿನಯದ “ಮಣಿಕರ್ಣಿಕಾ-ದಿ ಕ್ವೀನ್ ಆಫ್ ಝಾನ್ಸಿ’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ರಾಣಿ ವೇಷದಲ್ಲಿ ಇದೇ ಮೊದಲ ಬಾರಿಗೆ ಕಂಗನಾ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಪೋಸ್ಟರ್ ಮೂಲಕ ಸದ್ದು ಮಾಡಿದ್ದ ಈ ಚಿತ್ರದ ಟೀಸರ್ ಅಮಿತಾ ಬಚ್ಚನ್ ಹಿನ್ನಲೆ ಧ್ವನಿಯೊಂದಿಗೆ ಆರಂಭವಾಗುತ್ತದೆ.
ಈಸ್ಟ್ ಇಂಡಿಯಾ ಕಂಪನಿಯ ದುರಾಡಳಿತದ ವಿರುದ್ಧ ವೀರಾವೇಷದಿಂದ ಹೋರಾಡುವ ದೃಶ್ಯಗಳಲ್ಲಿ ಕಂಗನಾ ನಟನೆ ಮನೋಜ್ಞವಾಗಿದೆ. ಅಲ್ಲದೇ ನಿಜವಾಗಿಯೂ ಝಾನ್ಸಿಯ ರಾಣಿಯೇ ಎನ್ನುವಂತೆ ಕಂಗನಾ ನಟಿಸಿದ್ದಾರೆ. ಈಗಾಗಲೇ ಬಾಹುಬಲಿ, ಪದ್ಮಾವತ್ ಚಿತ್ರದಲ್ಲಿರುವಂತೆ ದೊಡ್ಡ ಸೆಟ್ಗಳಲ್ಲಿ ಯುದ್ಧದ ದೃಶ್ಯಗಳು ಸಿನಿಪ್ರಿಯರನ್ನು ಸೆಳೆಯುತ್ತದೆ. ರಾಧಾಕೃಷ್ಣ ಜಗರ್ಲಮುಡ್ ನಿರ್ದೇಶನದ ಈ ಚಿತ್ರಕ್ಕೆ ಜೀ ಸ್ಟುಡಿಯೋ ಮತ್ತು ಕಮಲ್ ಜೈನ್ ಬಂಡವಾಳ ಹೂಡಿದ್ದಾರೆ.
ನಿಕ್ ಪೂವೆಲ್ ಮತ್ತು ಹಬೀಬ್ ರಿಯಾಜ್ ಸಾಹಸ ನಿರ್ದೇಶನ, ಪ್ರಸೂನ್ ಜೋಶಿ ಸಂಭಾಷಣೆ, ಶಂಕರ್, ಈಶನ್, ಲಾಯ್ ಸಂಗೀತ ಸಂಯೋಜನೆ ಜೊತೆಗೆ ರಾಮೇಶ್ವರ್ ಭಗತ್ ಸಂಕಲನ ಚಿತ್ರಕ್ಕಿದ್ದು, ಕಂಗನಾ ರನೌತ್, ಜೀಶು ಸೆಂಗುಪ್ತ, ಸುರೇಶ್ ಒಬೆರಾಯ್, ಅತುಲ್ ಕುಲಕರ್ಣಿ, ಅಂಕಿತಾ, ಜೀಶನ್, ನಿಹಾರ್ ಪಾಂಡ್ಯ, ಕುಲಭೂಷಣ್, ಮನೀಶ್ ಸೇರಿದಂತೆ ಮುಂತಾದವರು ತಾರಾಬಳಗದಲ್ಲಿದ್ದಾರೆ. ಚಿತ್ರವು ಜನವರಿ 25ರಂದು ತೆರೆಗೆ ಬರಲು ಸಜ್ಜಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rapper Badshah: ಗಾಯಕ ಬಾದ್ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.